Site icon ಉಡುಪಿ ನ್ಯೂಸ್ ಪ್ಲಸ್

ಆಂಡ್ರ್ಯೂ ಸೈಮಂಡ್ಸ್ ಭೀಕರ ಕಾರು ಅಪಘಾತದಲ್ಲಿ ಸಾವು

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಕ್ವೀನ್ಸ್ ಲ್ಯಾಂಡ್ ರಾಜ್ಯದ ಟೌನ್ಸ್ ವೈಲ್ ನಲ್ಲಿ ಮಾಜಿ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಕಾರು ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಕೊನೆಯುಸಿರೆಳೆದಿದ್ದಾರೆ.ನಿಧನಕ್ಕೆ ಕ್ರಿಕೆಟ್ ಲೋಕ ಹಾಗೂ ಅವರ ಕೋಟ್ಯಂತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 

Exit mobile version