ಉಡುಪಿ ನ್ಯೂಸ್ ಪ್ಲಸ್

ಶಿರ್ವ : ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಶಿಕ್ಷಕ ರಕ್ಷಕ ಸಭೆ

ಶಿಕ್ಷಕ ರಕ್ಷಕ ಸಭೆಯು ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ 24.10.2024 ರಂದು ಹಮ್ಮಿಕೊಳ್ಳಲಾಯಿತು. ಈ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರೇಷ್ಮಾ ತಾಜ್ ರವರು ಮಾತನಾಡಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಪೋಷಕರ ಮತ್ತು ಶಿಕ್ಷಕರ ನಿರಂತರ ಪ್ರೋತ್ಸಾಹ ಅಗತ್ಯ ಹಾಗೂ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು.ಸಭೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ,ಸಹ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

Exit mobile version