ಉಡುಪಿ ನ್ಯೂಸ್ ಪ್ಲಸ್

ಗೃಹಬಳಕೆ & ವಾಣಿಜ್ಯ ಎರಡೂ ಸಿಲಿಂಡರ್ ಗಳ ಬೆಲೆಯಲ್ಲಿ ಮತ್ತೆ ಹೆಚ್ಚಳ;

ಗೃಹ ಬಳಕೆಯ ಎಲ್‌ಪಿ ಜಿ ಸಿಲಿಂಡರ್ ಬೆಲೆಯಲ್ಲಿ 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ.

ಬೆಲೆಯೇರಿಕೆ ಬಳಿಕ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 1000 ರೂ.ಗಡಿ ದಾಟಿದೆ.

Exit mobile version