Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾಗಿ – ಗಿರೀಶ್ ಕುಮಾರ್ ಉದ್ಯಾವರ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾಗಿ ಗಿರೀಶ್ ಕುಮಾರ್ ಉದ್ಯಾವರ ಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ನೀಡಿದ್ದಾರೆ   ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ

Exit mobile version