Site icon ಉಡುಪಿ ನ್ಯೂಸ್ ಪ್ಲಸ್

ಕೆಪಿಸಿಸಿ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷ , ಡಿ.ಆರ್ ರಾಜು ನಿಧನ

ಹಿರಿಯ ಕಾಂಗ್ರೆಸ್ ಮುಖಂಡರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರು, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರು, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಂತಹ ಡಿ.ಆರ್ ರಾಜು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

Exit mobile version