×
Our website is made possible by displaying online advertisements to our visitors. Please consider supporting us by whitelisting our website.
  • 9880645340

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ. ಯಕ್ಷಗಾನ ಕಲೆಗೆ ಯಶಸ್ವಿ ಕಲಾವೃಂದದ ಕೊಡುಗೆ ಅನನ್ಯ : ಸಾಧಕರನ್ನು ಅಭಿನಂದಿಸಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ ಯಶಸ್ವಿಯಾಗಿ 26ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸಂಸ್ಥೆ ಯಕ್ಷಗಾನಕ್ಕೆ ನೀಡಿದ ಕೊಡುಗೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ಯಕ್ಷಗಾನ […]