ಬನ್ನಂಜೆಯಲ್ಲಿ ಅಂಬೇಡ್ಕರ್ ಯುವಸೇನೆ ವತಿಯಿಂದ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ ಆಚರಣೆ
ಉಡುಪಿ: ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ ಸಮಾಜದಲ್ಲಿ ಅಧಿಕಾರ ಮತ್ತು ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಇತಿಹಾಸದ ಅರಿವಿಲ್ಲದ ಸಮುದಾಯಗಳು ತಮ್ಮ ಹಕ್ಕುಗಳಿಂದ ವಂಚಿತರಾಗುವ ಅಪಾಯವಿದೆ ಎಂದು ಮೈಸೂರಿನ […]




