ಗಾಂಧಿ ಜಯಂತಿ ಅಂಗವಾಗಿ ಕಾಪು ಬ್ಲಾಕ್ ಮಟ್ಟದ ಕ್ರೀಡಾಕೂಟ ಬ್ಲಾಕ್ನಿಂದ ಗ್ರಾಮೀಣ ಜೋಡೋ ಕಾರ್ಯಕ್ರಮ
ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ […]




