ಸಹಕಾರ ಸಪ್ತಾಹದ ದಿನಾಂಕ ಬದಲಾಯಿಸಿ ನೆಹರೂ ಅವರ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ-ಅಲೆವೂರು ಹರೀಶ್ ಕಿಣಿ
ಸ್ವತಂತ್ರ ಭಾರತದ ಅಭ್ಯುದಯದಲ್ಲಿ ಸಹಕಾರ ಕ್ಷೇತ್ರದ ಮಹತ್ವವನ್ನು ಮನಗಂಡ ಅಂದಿನ ಪ್ರಧಾನಿ ಜವಹರಲಾಲ್ ನೆಹರೂ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿದರು.ಆ ಕಾರಣಕ್ಕಾಗಿ ಅವರ ಜನ್ಮ ದಿನಾಂಕ ನವೆಂಬರ್ 14 ರಿಂದ ಒಂದು ವಾರಗಳ […]




