×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲೆಯ ಉಚ್ಚಿಲ ದಸರಾ 2022 ಮೊಗವೀರ ಮುಖಂಡರಾದ ನಾಡೋಜ ಡಾ/ಜಿ. ಶಂಕರ್ ನೇತೃತ್ವದಲ್ಲಿ 26 ರಿಂದ5 ವರೆಗೆ ಅದ್ದೂರಿ ದಸರಾ

ಉಡುಪಿ ಜಿಲ್ಲೆಯ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ ಪ್ರಪ್ರಥಮ ಬಾರಿಗೆ ಮೊಗವೀರ ಮುಖಂಡರಾದ ನಾಡೋಜ ಜಿ ಶಂಕರ್ ಮುಂದಾಳತ್ವ ದಲ್ಲಿ ವೈಭವದ ದಸರಾ ಕಾರ್ಯಕ್ರಮ ಈಗಾಗಲೇ ಎಲ್ಲಾ ಸಿದ್ಧತೆ ನಡೆಯುತ್ತಿದ್ದೆ ದೇವಾಲಯ ಮತ್ತು […]

ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು: 2,87,606 ರೂ. ಮೌಲ್ಯದ ಅಕ್ಕಿ ವಶ!

ಪಡುಬಿದ್ರಿ: ಕಾಪು ತಾಲೂಕಿನ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ 2,87,606 ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪುವಿನ […]

ಪಡುಬಿದ್ರಿಯ ಮಾಜಿ ಗ್ರಾಪಂ ಸದಸ್ಯ, ರಾಜಕೀಯ ಧುರೀಣ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಸ್.ಪಿ. ಉಮರ್ ಫಾರೂಕ್ ನಿಧನ

ಪಡುಬಿದ್ರಿ ಪರಿಸರದ ಹಿರಿಯ ಸಾಮಾಜಿಕ ಕಾರ್ಯಕರ್ತ ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ. ಉಮರ್ ಫಾರೂಕ್‌ರವರು ತಮ್ಮ ೬೦ನೇ ವಯಸ್ಸಿನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ […]

ಕೆ ಪಿ ಸಿ ಸಿ ಸದ್ಯಸರಾಗಿ ನೀರ ಕೃಷ್ಣ ಶೆಟ್ಟಿ ನೇಮಕ

            ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರನ್ನಾಗಿ ಹೆಬ್ರಿಯ ನೀರ ಕೃಷ್ಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ […]

ನೆಮ್ಮಾರ್ ಬ್ರಿಡ್ಜ್ ನಿಂದ ತನಿಕೋಡು ಚೆಕ್ ಪೋಸ್ಟ್ ತನಕದ ಹೆದ್ದಾರಿಯ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಮಂಜೂರು- ಶೋಭಾ ಕರಂದ್ಲಾಜೆ.

ನೆಮ್ಮಾರ್ ಬ್ರಿಡ್ಜ್ ನಿಂದ ತನಿಕೋಡು ಚೆಕ್ ಪೋಸ್ಟ್ ತನಕದ ಹೆದ್ದಾರಿಯ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಮಂಜೂರು- ಶೋಭಾ ಕರಂದ್ಲಾಜೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಎಣಿಸಿದ ರಾಷ್ಟ್ರೀಯ ಹೆದ್ದಾರಿ 169A […]

ಉದ್ಯಾವರ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ರಿಯಾಝ್ ಪಳ್ಳಿ ಸರ್ವಾನುಮತದಿಂದ ಆಯ್ಕೆ

2017ರ ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ 2022-2023ರ ಸಾಲಿನ ಗೌರವಾಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಉದ್ಯಾವರ ನಾಗೇಶ್ ಕುಮಾರ್ ಮತ್ತು […]

ಮೂಳೂರ್ : ಮಾದಕ ಪದಾರ್ಥ‌ ವಿರುದ್ಧ ಜನಜಾಗೃತಿ ಕಾರ್ಯಕ್ರಮ

ಕಾಪು : ಮೂಳೂರ್ ಜುಮಾ ಮಸೀದಿ ಹಾಗು ಸಿರಾಜುಲ್ ಇಸ್ಲಾಂ ಅರಬಿ ಮದ್ರಸ ಮೂಳೂರ್ ಇದರ ಜಂಟಿ ಆಶ್ರಯದಲ್ಲಿ ಇಂಲೈಟ್ ವೆಲ್ನೆಸ್ ಸೆಂಟರ್ ಕುತ್ತಾರ್ ಮಂಗಳೂರು ಇದರ ಸಹಿಯೋಗದೊಂದಿಗೆ ಮಾದಕ ಪದಾರ್ಥ ಬಳಕೆಯ ವಿರುದ್ಧ […]

ಮಂಗಳೂರು :ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಫಾಝಿಲ್, ಮಸೂದ್ ಕುಟುಂಬಕ್ಕೆ ನ್ಯಾಯಕ್ಕೆ ಒತ್ತಾಯಿಸಿ ಮೌನ ಪ್ರತಿಭಟನೆ

ಮಂಗಳೂರು :ಫಾಝಿಲ್, ಮಸೂದ್ ಕುಟುಂಬಕ್ಕೆ ನ್ಯಾಯಕ್ಕೆ ಹಾಗೂ ಸರಕಾರದ ತಾರತಮ್ಯ ನೀತಿಯ ವಿರುದ್ಧ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪುರಭವನದ ಮುಂಬಾಗ ಮೌನ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ರಮಾನಾಥ […]

ಉಚ್ಚಿಲ : ದಸರಾ ಪ್ರಯುಕ್ತ ಚಿತ್ರ ಬಿಡಿಸುವ ಸ್ಪರ್ಧೆ ಯಶ್‌ಪಾಲ್ ಎ ಸುವರ್ಣ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ  ದಸರಾ ಮಹೋತ್ಸವದ ಅಂಗವಾಗಿ ಅ 1ರ ಶನಿವಾರ ಬೆಳಿಗ್ಗೆ 9.30ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು […]

ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಮೀನು ತುಂಬಿದ ಟೆಂಪೋ ಪಲ್ಟಿ

ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭವ್ಯ ಪೆಟ್ರೋಲ್ ಪಂಪ್ ಎದುರುಕಡೆ ಮೀನು ತುಂಬಿದ ಟೆಂಪೋಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಚಾಲಕ ರಿಯಾಜ್ ಸಣ್ಣ ಪುಟ್ಟ ಗಾಯಗಳೊಂದಿಗೆ […]