×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ : ಸಂಘಟನೆಯ ಕೊರತೆ ಮತ್ತು ವಿಚಾರಗಳ ಕೊರತೆಯಿಂದ ಕಾರ್ಮಿಕರು ಅಸಂಘಟಿತರಾಗುತ್ತಿದ್ದಾರೆ. ತೆಂಗಿನ ಮರ ಹತ್ತುವವರ ಸಮಸ್ಯೆ

ಪಡುಬಿದ್ರಿ : ಸಂಘಟನೆಯ ಕೊರತೆ ಮತ್ತು ವಿಚಾರಗಳ ಕೊರತೆಯಿಂದ ಕಾರ್ಮಿಕರು ಅಸಂಘಟಿತರಾಗುತ್ತಿದ್ದಾರೆ. ತೆಂಗಿನ ಮರ ಹತ್ತುವವರಿಗೆ ಇದೇ ಸಮಸ್ಯೆಯಾಗಿತ್ತು. ಇದನ್ನು ಗುರುತಿಸಿ ಅವರಿಗೆ ಉಪಯೋಗವಾಗುವ ಕಾರ್ಯವನ್ನು ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಾಣೇಶ್ […]

ಏರ್ಮಾಳು ಬಡಾ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಭಾ ಪುರಸ್ಕಾರ

  ಏರ್ಮಾಳು ಬಡಾ ಬಿಲ್ಲವರ ಯೂನಿಯನ್ ಸಂಚಾಲಿತ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಸೋಮವಾರ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮಕ್ಕೆ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಅಧ್ಯಕ್ಷ […]

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಟೆಂಪೋ ಪಲ್ಟಿ.

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಟೆಂಪೋ ಪಲ್ಟಿ. ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬುದಗಿ ಪೆಟ್ರೋಲ್ ಪಂಪ್ ತಿರುವಿನಲ್ಲಿ ಟೆಂಪೋಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ […]

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಗ್ರಾಮೀಣ ಸಮಿತಿ ಕಟಪಾಡಿ ಗ್ರಾಮೀಣ ಕಾಂಗ್ರೆಸ್ ಕೋಟೆ – ಮಟ್ಟು ಗ್ರಾಮೀಣ ಸಮಿತಿ ಕುರ್ಕಲು ಗ್ರಾಮೀಣ ಸಮಿತಿ ಇನ್ನ ಇವರ ಸಹಯೋಗದೊಂದಿಗೆ ಕಾರ್ಯಕರ್ತರ ಚಿಂತನ ಮಂಥನ ಸಭೆ ನಡೆಯಿತು

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಮಾತನಾಡಿ ಕಾಂಗ್ರೆಸ್ ಪಕ್ಷ ಎಂಬುದು ಒಂದು ಕುಟುಂಬ ಬೇರೆ ಬೇರೆ ಧರ್ಮ ಬೇರೆ ಬೇರೆ ಜಾತಿ ಬೇರೆ ಬೇರೆ ಭಾಷೆ ಎಂಬುದು ನಾವೆಲ್ಲರೂ ಈ ಕುಟುಂಬ ಎಂಬ […]

ಕಾಪು: ಅಕ್ಷಯಧಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಕಾಪು ಪರಿಸರದ ಜನಪ್ರಿಯ ಆರ್ಥಿಕ  ಸಂಸ್ಥೆ ಅಕ್ಷಯಧಾರ ಕ್ರೆಡಿಟ್ ಕೋ-ಆಪರೇಟಿವ ಸೊಸೈಟಿ, ಇದರ 2021-32ರ ಸಾಲಿನ ವಾರ್ಷಿಕ ಮಹಾಸಭೆ ಕಾಪು ಭಾಸ್ಕರ ಸೌಧದಲ್ಲಿ ಅಧ್ಯಕ್ಷ ಲವ.ಎನ್.ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2022 ನೇ ಸಾಲಿನ […]

ರೋಟರಿ ಸಮುದಾಯ ದಳ ಇನ್ನಂಜೆ ಮತ್ತು ಇನ್ನಂಜೆ ಗ್ರಾಮ ಪಂಚಾಯತ್ ಇದರ ಸಹಬಾಗಿತ್ವದಲ್ಲಿಇನ್ನಂಜೆ ಶಂಕರಪುರ ಮಾರ್ಕೆಟ್ ರೋಡ್ ರಸ್ತೆಯಲ್ಲಿ ಹೊಂಡ ಮುಚ್ಚುವ ಕಾರ್ಯಕ್ರಮ

ರೋಟರಿ ಸಮುದಾಯ ದಳ ಇನ್ನಂಜೆ ಮತ್ತು ಇನ್ನಂಜೆ ಗ್ರಾಮ ಪಂಚಾಯತ್ ಇದರ ಸಹಬಾಗಿತ್ವದಲ್ಲಿ ಇನ್ನಂಜೆ ಶಂಕರಪುರ ರಸ್ತೆ ಮತ್ತು ಮಾರ್ಕೆಟ್ ರೋಡ್ ರಸ್ತೆಯಲ್ಲಿ ಮಳೆಯ ರಭಸದಿಂದ ಉಂಟಾಗಿರುವ ಹೊಂಡಗಳನ್ನು ಮುಚ್ಚಲಾಯಿತು. ಈ ರಸ್ತೆ ದುರಸ್ತಿ […]

ತೀವ್ರ ಹದಗೆಟ್ಟ ಶಿರ್ವ ರಾಜ್ಯ ರಸ್ತೆ: ಬಂಟಕಲ್ಲು ನಾಗರಿಕ ಸಮಿತಿಯಿಂದ ತೇಪೆ ಕಾರ್ಯ

ಶಿರ್ವ ರಾಜ್ಯ ರಸ್ತೆಯು ಗಣಪತಿ ದೇವಸ್ಥಾನ ಮ್ತತು ಜುಮ್ಮಾ ಮಸೀದಿ ಬಳೆ ತಿವ್ರ ಹದಗಟ್ಟಿದ್ದು, ಶಿಕ್ಷಕ ಅಲ್ವಿನ್ ದಾಂತಿಯವರು ರಸ್ತೆಯ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಘಟನೆಯ ಬಳಿ ಎಚ್ಚೆತ್ತ ಸಾರ್ವಜನಿಕರು ಇಲಾಖೆಯ […]

ಪಡುಬಿದ್ರಿ : ಯುವವಾಹಿನಿ ಘಟಕದ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ […]

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪುವಿನ ಇಬ್ಬರು ರಿಕ್ಷಾ ಚಾಲಕರಿಂದ ಉಚಿತ ಸೇವೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಶನಿವಾರ ಕಾಪುವಿನ ರಿಕ್ಷಾ ಚಾಲಕರಾದ ಚಂದ್ರ ಮಲ್ಲಾರು ಹಾಗೂ ನಝೀರ್ ರವರು ಉಚಿತ ಆಟೋರಿಕ್ಷಾ ಸೇವೆ ನೀಡಿದರು ಕಾರ್ಯಕ್ರಮಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ಚಾಲನೆ ನೀಡಿದರು. […]

ಕಾಪು ಪುರಸಭೆಯ ಆಯೋಜನೆಯಲ್ಲಿ ವಿವಿಧ ಸಂಘಟನೆಗಳೊಂದಿಗೆ ಬೀಚ್ ಸ್ವಚ್ಛತಾ ಅಭಿಯಾನ.

ಕಾಪುಪುರ ಸಭಾ ವ್ಯಾಪ್ತಿಯಲ್ಲಿ ಭಾರತೀಯ ಸ್ವಚ್ಛತಾ ಲೀಗ್ ದೇಸೀಕ್ರೂ ಸಂಘಟನೆ, ಜಿಪ್ಸಿಶನ್ ಸಂಸ್ಥೆಯಿಂದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶನಿವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬೀಚಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಯೋಜನಾ ಪ್ರಾಧಿಕಾರದ […]