ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ
ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಪೆರ್ಡೂರು ಗ್ರಾಮದ ಹೊಸಂಗಡಿ ಶಂಕರ್ ಅವರಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಇಂದು ದಿನಾಂಕ 22-04-2026 […]




