ದಂಡತೀರ್ಥ: ಬೀಳ್ಕೊಡುಗೆ ಸಮಾರಂಭ
ಕಾಪು, ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಸುದೀರ್ಘ ಸಮಯದಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ವರ್ಷಾ ಆಚಾರ್ಯ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಡಾ.ಪ್ರಶಾಂತ್ ಶೆಟ್ಟಿಯವರು ವಹಿಸಿ,ವೃತ್ತಿ ಪ್ರವೃತ್ತಿಯಲ್ಲಿ ತನ್ನನ್ನು ತೊಡಗಿಸಿಕೊಂಡ ಶಿಕ್ಷಕಿಯವರು,ಮಕ್ಕಳ ಜೊತೆ ಪ್ರೀತಿಯಿಂದ […]




