ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ), ಬೆಂಗಳೂರು ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್ಸೈಟ್ ಅನಾವರಣ
ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ)ನ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ, ಉಡುಪಿ ಜಿಲ್ಲೆಯ ೨೦೦ಅನುದಾನಿತ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨೦,೦೦೦ ಜೊತೆ ಶಾಲಾ ಸಮವಸ್ತ್ರಗಳ ಉಚಿತ ವಿತರಣೆ […]




