×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ: ರ‍್ಯಾಂಕ್ ವಿಜೇತನಿಗೆ ಸನ್ಮಾನ
   

ಕಾಪು ದಂಡತೀರ್ಥ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್ ಪಡೆದ ಸಮರ್ಥ ಜೋಶಿ ಇವರನ್ನು ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಇವರು ಸನ್ಮಾನಿಸಿದರು.ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಹೆತ್ತವರ ಹಾಗೂ […]

ವಿಕಲಚೇತನರಿಗೆ ಶ್ರವಣ ಸಾಧನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಶ್ರವಣ ಸಾಧನವನ್ನು ಇಂದು ದಿನಾಂಕ 09-06-2026 ರಂದು ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ […]

*ವಯಸ್ಸಿನ ಚಂಚಲತೆಗೆ ಒಳಗಾಗಿ ಬದುಕು ಹಾಳುಮಾಡಿಕೊಳ್ಳದಿರಿ – ನ್ಯಾ| ಎಮ್.ಪುರುಷೋತ್ತಮ್*

ಕಾಪು: 18 ರಿಂದ 20 ರ ವಯಸ್ಸು ತಂತಿಯ ಮೇಲಿನ ನಡಿಗೆ ಇದ್ದಂತೆ. ಈ ವಯಸ್ಸಲ್ಲಿ ನಮಗೇನು ಅರಿವಿರುವುದಿಲ್ಲ. ಹೀಗಾಗಿ ದುಶ್ಚಟಗಳಿಗೆ ಬಲಿಯಾಗದೇ, ಉತ್ತಮ ಮಾರ್ಗದಲ್ಲಿ ನಡೆಯಿರಿ.  ಕಾನೂನಿನ ಅರಿವು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು […]

ಬೆಂಗಳೂರು : ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಶೇಕ್ ಮಯ್ಯದಿ ಇಸ್ಮಾಯಿಲ್ ರವರಿಗೆ “ಪ್ರೈಡ್ ಆಫ್ ಕರ್ನಾಟಕ”ಬಿರುದು ಹಾಗೂ ಪ್ರಶಸ್ತಿ ಪ್ರದಾನ

ಸಮಾಜದಲ್ಲಿ ಪ್ರಚಾರ, ಪ್ರಶಸ್ತಿ ಅಥವಾ ಯಾವುದೇ ಪತ್ರಿಕಾ ಪ್ರಕಟಣೆಯ ಹಪಹಪಿತನವಿಲ್ಲದೆ, ಕೇವಲ ಮಾನವೀಯತೆಯ ದೃಷ್ಟಿಯಿಂದ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ತೆರೆಮರೆಯ ಸಮಾಜ ಸೇವಕ ಉಚ್ಚಿಲದ ಶೇಖ್ ಮಯ್ಯದ್ದಿ ಇಸ್ಮಾಯಿಲ್ ಇವರಿಗೆ 2026ನೇ ಸಾಲಿನ ರಾಜ್ಯದ […]

ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ— ಸಿಐಟಿಯು ಖಂಡನೆ

ಉಡುಪಿ ಖಾಸಗಿ ಬಸ್ ಮಾಲಿಕರು ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ವಿಷಯ ಇಟ್ಟುಕೊಂಡು ಸಾರಿಗೆ ಪ್ರಾಧಿಕಾರ,ಜಿಲ್ಲಾಡಳಿತದ ಗಮನಕ್ಕೆ ಬರದೆ ಸಭೆಯು ನಡೆಸದೆ ಎಕಾಎಕಿ ಖಾಸಗಿ ಬಸ್ ಮಾಲೀಕರು ಶೇಕಡಾ 5ರಿಂದ 8 ವರೆಗೆ ದರ […]

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ
ಜೂನ್ 18ರಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ ಯಾತ್ರೆ

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 22ನೇ ವರ್ಷದ ಪರಾಭವ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯು 2026ರ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ […]

ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಮಸ್ಯೆಗಳಿಗೆ ಉಡುಪಿ ಶಾಸಕರ ನಿರ್ಲಕ್ಷ್ಯತೆ ಕಾರಣ : ಪ್ರಸಾದ್ ರಾಜ್ ಕಾಂಚನ್

ಉಡುಪಿ: ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಭೇಟಿ […]

ವಿಶ್ವ ಪರಿಸರ ದಿನಾಚರಣೆ 2026ರ ಅಂಗವಾಗಿ ಹವಾಮಾನಕ್ಕಾಗಿ, ಭವಿಷ್ಯಕ್ಕಾಗಿ” ಎಂಬ ಜಾಗತಿಕ ಧ್ಯೇಯವಾಕ್ಯದಡಿ ಸ್ವಚ್ಛತಾ ಅಭಿಯಾನ

ವಿಶ್ವ ಪರಿಸರ ದಿನಾಚರಣೆ 2026ರ ಅಂಗವಾಗಿ, ಇನ್ಸ್ಪಾಯರ್ (INSPIRE) ಯೋಜನೆಯ ಸಮುದಾಯ ವಿಭಾಗದ  ತಂಡವು ಇಕೋ ಕ್ಲಬ್‌ನ ಸಹಯೋಗದೊಂದಿಗೆ LMH ಆವರಣದಲ್ಲಿ “ಪ್ರಕೃತಿಯಿಂದ ಪ್ರೇರಿತವಾಗಿ, ಹವಾಮಾನಕ್ಕಾಗಿ, ಭವಿಷ್ಯಕ್ಕಾಗಿ” ಎಂಬ ಜಾಗತಿಕ ಧ್ಯೇಯವಾಕ್ಯದಡಿ ಸ್ವಚ್ಛತಾ ಅಭಿಯಾನವನ್ನು […]

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಬಲಿಯಾಗಲಿದೆ  -ರಮೇಶ್ ಕಾಂಚನ್*   

  ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಮೂಲಕ  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ  ಸ್ಲೋ ಪಾಯ್ಸನ್ ನೀಡುತ್ತಿದೆಅಧಿಕಾರಕ್ಕೆ ಬರುವ ಮೊದಲು ಅಚ್ಚೇ ದಿನ್ ಕೊಡುತ್ತೇವೆ ಎಂದು ದೇಶದ ಜನರಿಗೆ ಭರವಸೆ […]

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ

 ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ  ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. […]