×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಇಂದು 22ನೇ ವರ್ಷದ ಚಾತುರ್ಮಾಸ್ಯ ವ್ರತಾರಂಭ

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 22ನೇ ವರ್ಷದ ಚಾತುರ್ಮಾಸ್ಯ ವ್ರತವು 2026ರ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪದ […]

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ

ಉಜಿರೆ, ಜುಲೈ 29: ರಾಷ್ಟ್ರೀಯ ರುಡ್‌ಸೆಟಿ ಅಕಾಡೆಮಿ ವತಿಯಿಂದ ಆಯೋಜಿಸಲಾದ “Entrepreneurship Development for Directors/Faculties of RSETIs” ತರಬೇತಿ ಕಾರ್ಯಕ್ರಮದ ಭಾಗವಾಗಿ ದೇಶದ ವಿವಿಧ ರಾಜ್ಯಗಳು ಹಾಗೂ ಬ್ಯಾಂಕುಗಳನ್ನು ಪ್ರತಿನಿಧಿಸಿದ 32 ನಿರ್ದೇಶಕರು […]

ಜು.31 ರಿಂದ ಅ.2 ವರೆಗೆ “ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಸ್ವದೇಶಿ ಖಾದ್ಯ ಮೇಳ

ಉಡುಪಿ: “ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧೈಯದೊಂದಿಗೆ ಜು.31 ರಿಂದ ಅ.2 ವರೆಗೆ “ಸ್ವದೇಶಿ ಖಾದ್ಯ ಮೇಳ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಸಮಾಜ ಸೇವಕ, ಧಾರ್ಮಿಕ […]

ಹೆಜಮಾಡಿ ಟೋಲ್ ವಿರುದ್ದದ ಬೃಹತ್ ಪ್ರತಿಭಟನೆಯ ಪೋಸ್ಟರ್ ಬಿಡುಗಡೆ

ಪಡುಬಿದ್ರಿ ಜು,27:- :ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಸ್ಥಳೀಯರ ಹಕ್ಕುಗಳ ರಕ್ಷಣೆಗಾಗಿ ಆಗಸ್ಟ್ 1 ರಂದು ಬೆಳಿಗ್ಗೆ 10.00 ಗಂಟೆಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಟೋಲ್ ಬಳಿ  […]

ಕನ್ನಡ ರಾಜ್ಯೋತ್ಸವ: ಶಾಶ್ವತ ಧ್ವಜಕಟ್ಟೆ ನಿರ್ಮಾಣಕ್ಕೆ ಕರವೇ ಮನವಿ

​ಕುಂದಾಪುರ : ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಗರದಲ್ಲಿ ಶಾಶ್ವತ ಧ್ವಜಕಟ್ಟೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕುಂದಾಪುರ ತಾಲೂಕು ಘಟಕದ ವತಿಯಿಂದ […]

ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ಭವ್ಯ ಶುಭಾರಂಭ

ಉಡುಪಿ, ಜು. 27: ಉಡುಪಿಯ ಕುಂಜಿಬೆಟ್ಟುವಿನ ಹಿಮಾಲಯ ಪ್ರೆಸ್ಟೀಜ್‌ನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ರೆಸ್ಟೋರೆಂಟ್ ಇಂದು ಅಧಿಕೃತವಾಗಿ ಭವ್ಯವಾಗಿ ಉದ್ಘಾಟನೆಯಾಯಿತು. ‘Naati Ingredients, Naati Flavour’ ಪರಿಕಲ್ಪನೆಯೊಂದಿಗೆ ಆರಂಭಗೊಂಡಿರುವ ಈ ಹೊಸ ರೆಸ್ಟೋರೆಂಟ್‌ನಲ್ಲಿ ನಾಟಿ […]

ಉಡುಪಿ : ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಉಡುಪಿ ದೂರದೃಷ್ಟಿಯ ನಾಯಕ: ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮ ಶತಮಾನೋತ್ಸವ ಅಭಿನಂದನೆ : ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಆಯೋಜನೆಗೊಂಡು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಉದ್ಘಾಟಿಸಿದರು. ಕರಾವಳಿಯ […]

ಉಡುಪಿ : ಅಗ್ನಿವೀರ್ ತರಬೇತಿಯಿಂದ ಯುವಜನತೆಗೆ ಉಜ್ವಲ ಭವಿಷ್ಯ ಹಾಗೂ ಶಿಸ್ತಿನ ಜೀವನ – ಶ್ರೀಪಾದ್ ಭಟ್

​ಉಡುಪಿ: ತಾನು ಮುಂದೆ ಏನಾಗಬೇಕು, ಯಾವ ರೀತಿ ಬದುಕಬೇಕು, ಯಾವ ಶಿಕ್ಷಣ ಪಡೆಯಬೇಕು, ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ದೇಶವನ್ನು ಹೇಗೆ ಗೌರವಿಸಬೇಕು ಎಂಬ ಉನ್ನತ ಮೌಲ್ಯಗಳು ಅಗ್ನಿವೀರ್ ಶಿಕ್ಷಣದಿಂದ ಮಾತ್ರ ಸಾಧ್ಯ […]

ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆ – ಗೀತಾಂಜಲಿ ಎಂ. ಸುವರ್ಣ ಕರೆ

“ಪುಟ್ಟ ಕಂದಮ್ಮಗಳಿಗೆ ಕನ್ನಡ ಕಲಿಸಿ, ಹೂವಿನ ಬಳ್ಳಿಯಂತೆ ಬೆಳೆಸಿ, ಗೊಬ್ಬರ-ನೀರೆಲ್ಲವನ್ನೂ ಉಣಿಸಿ ಹೂ, ಕಾಯಿ, ಹಣ್ಣುಗಳಿಂದ ಫಲಭರಿತವಾಗುವಂತೆ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು,” ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಸಮಾಜ ಸೇವಕಿ ಗೀತಾಂಜಲಿ […]

ಹೆಜಮಾಡಿ ಟೋಲ್ ವಿನಾಯಿತಿ ಹೋರಾಟ: ರೂಪರೇಷೆ ಸಿದ್ಧತೆಗೆ ಪೂರ್ವಭಾವಿ ಆಲೋಚನಾ ಸಭೆ

ಹೆಜಮಾಡಿ ಮತ್ತು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ ಹಾಗೂ ನಡ್ಸಾಲು ಪ್ರದೇಶದ ನಿವಾಸಿಗಳಿಗೆ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಆಧಾರ್ ಕಾರ್ಡ್ ಮೂಲಕ ಟೋಲ್ ಶುಲ್ಕ ವಿನಾಯಿತಿಯನ್ನು ಮುಂದುವರಿಸುವಂತೆ ಹಾಗೂ ಪಡುಬಿದ್ರಿ ಜಿಲ್ಲಾ ಪಂಚಾಯತ್ […]