×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ -ಮಸೀದಿ ಬಳಿಯ ಯುವಕರಿಂದ ಸಮಾಜಸೇವೆ

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ– ಶಿರ್ವ ಮಸೀದಿ ಸಮೀಪ, ಶಿರ್ವ ದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ. ಈ […]

ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ 32 ವರ್ಷಗಳ ಸುದೀರ್ಘ, ನಿಷ್ಠಾವಂತ ಹಾಗೂ ಜನಸ್ನೇಹಿ ಸೇವೆಯನ್ನು ಸಲ್ಲಿಸಿರುವ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಿವೃತ ರಾದ  ಹಿರಿಯ ಬ್ಯಾಂಕ್ ಅಧಿಕಾರಿ ಗಳಾದ ಕರುಣಾಕರ್ ದಾಸ್ […]

ನ್ಯಾಯಾಲಯದಿಂದ ಶಿಕ್ಷೆಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನ ಬಂಧನ**

ದಿನಾಂಕ 07-09-2002 ಬೆಳಿಗ್ಗೆ 8:30 ಗಂಟೆಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ MH12FA6993 ಮಿನಿ ಗೂಡ್ಸ್ ಲಾರಿಯನ್ನು ಅದರ ಚಾಲಕ ವಿಲಾಸ್ […]

ಬಾರಕೂರು : ಜುಲೈ 25 ರಿಂದ 26: ಬಾರಕೂರಿನಲ್ಲಿ ಪ್ರಪ್ರಥಮ ಹಲಸು ಮೇಳ

ಬಾರಕೂರು : ರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಾರಕೂರು, ನಮ್ಮೂರು ಬಾರಕೂರು, ಬೆನಕ ಇವೆಂಟ್ಸ್ ಕುಂದಾಪುರ ಹಾಗೂ ಉಡುಪಿಗೆ ಬನ್ನಿ ಸಂಯುಕ್ತ ಆಶ್ರಯದಲ್ಲಿ ಬಾರಕೂರಿನಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮೇಳ […]

ಆಯುಷ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ವೈದ್ಯರ ದಿನಾಚರಣೆ, ಕುಟುಂಬೋತ್ಸವ ಕಾರ್ಯಕ್ರಮ

ಪಡುಬಿದ್ರಿ, ಜು.19: ಆಯುಷ್ ಫೆಡರೇಶನ್ ಆಫ್ ಇಂಡಿಯಾ (ರಿ.), ಉಡುಪಿ ಜಿಲ್ಲೆ ವತಿಯಿಂದ ವೈದ್ಯರ ದಿನಾಚರಣೆ, ಕುಟುಂಬೋತ್ಸವ ಹಾಗೂ “ವೈದ್ಯಶ್ರೀ-2026” ಸನ್ಮಾನ ಕಾರ್ಯಕ್ರಮವು ಜುಲೈ 19ರಂದು ಉಡುಪಿಯ ಹೋಟೆಲ್ ಓಷನ್ ಪರ್ಲ್‌ನ ಮಂಡವಿ ಟೈಮ್ಸ್ […]

ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕೆ ನ್ಯಾಯ ಕೋರಿ ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಡಳಿತವು ವಿದ್ಯಾರ್ಥಿಗಳ […]

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು ಕಾರ್ಯಕ್ರಮವನ್ನು ಮಾಜಿ ಶಾಸಕ ವಿನಯಕುಮಾರ್ ಸೊರಕೆ ಉದ್ಘಾಟಿಸಿದರುನಂತರ ಮಾತನಾಡಿದ ಅವರು ಪ್ರಕೃತಿಯ ಮಡಿಲಲ್ಲಿ ಮಳೆಗಾಲದ ಸೌಂದರ್ಯದ […]

ಬ್ರಹ್ಮಾವರ : ಕರ್ನಾಟಕ ಬುಡೋಕಾನ್ ಕರಾಟೆ ಸಂಸ್ಥೆಯಿಂದ ನೂತನ ತರಗತಿಗಳ ಶುಭಾರಂಭ: ಭವ್ಯ ಉದ್ಘಾಟನೆ!

ಇಂದಿನ ಆಧುನಿಕ ಹಾಗೂ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕರಾಟೆ ಮತ್ತು ಕಿಕ್ ಬಾಕ್ಸಿಂಗ್‌ನಂತಹ ಸಮರ ಕಲೆಗಳು ಅತ್ಯಂತ ಸಹಕಾರಿಯಾಗಿವೆ ಎಂದು ರಾಜೇಶ್ ಶೆಟ್ಟಿ ಬಿರ್ತಿ ಅಭಿಪ್ರಾಯಪಟ್ಟರು. ಕರ್ನಾಟಕ ಬುಡೋಕಾನ್ […]

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ.

ಉಡುಪಿ:ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’ ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ […]

ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

ಕಾರ್ಕಳ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಪ್ರಸಾದ್ ರಾವ್ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಕರ್ತವ್ಯ ನಿಷ್ಟೆ, ಕಾರ್ಯ ತತ್ಪರತೆಯಿಂದ ಸೇವೆ ಸಲ್ಲಿಸುತ್ತಿದ್ದ ಅವರು ಜನ ಸ್ನೇಹಿ ಅಧಿಕಾರಿಯಾಗಿ […]