ಮಾನವ ಬಂಧುತ್ವ ವೇದಿಕೆ ಕಾರ್ಕಳ ಮತ್ತು ವಿದ್ಯಾರ್ಥಿ ಬಂಧುತ್ವ ವೇದಿಕೆ ಕಾರ್ಕಳ ಘಟಕದಿಂದ ಸೌಹಾರ್ದ ಈದ್ ಮಿಲಾದ್ ಆಚರಣೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ
ಮಾನವ ಬಂಧುತ್ವ ವೇದಿಕೆ ಕಾರ್ಕಳ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿ ಬಂದುತ್ವ ವೇದಿಕೆಯ ಮುಂದಾಳತ್ವದಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿ ಬಳಿಯಲ್ಲಿ “ಸೌಹಾರ್ದ ಈದ್ ಮಿಲಾದ್” ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಮಾಜಿ […]




