ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ
ಕಟಪಾಡಿ: ಇಲ್ಲಿನ ಗ್ರಾgಮ ಪಂಚಾಯತ್‌ನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಡಳಿತಾಧಿಕಾರಿ ಗುರುಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು. ಸಂಭ್ರಮ ದಲ್ಲಿಸಭೆಯನ್ನು ಉದ್ದೇಶಿಸಿ ಮಾತನಾಡಿದ […]




