ಕಾಪುವಿನಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ಶಾಖೆ: ಸೆ.9ರಂದು ಶುಭಾರಂಭ
ಕಾಪು: ಪೆರ್ಡೂರು ಕೇಂದ್ರ ಕಚೇರಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.)ದ 8ನೇ ಶಾಖೆಯ ಶುಭಾರಂಭ ಸಮಾರಂಭ ಸೆ.9ರಂದು ಬೆಳಗ್ಗೆ 10 ಗಂಟೆಗೆ ಕಾಪುವಿನ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಸಂಸ್ಥೆಯು ತನ್ನ […]




