ಉಡುಪಿ ಉಚ್ಚಿಲ ದಸರಾ’ ವೈಭವಕ್ಕೆ ಅದ್ದೂರಿ ಚಾಲನೆ; ದಸರಾ-ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ.
ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಭವಪೂರಿತ ‘ಉಡುಪಿ ಉಚ್ಚಿಲ ದಸರಾ-2026’ಕ್ಕೆ ಅದ್ದೂರಿಯ ಚಾಲನೆ ನೀಡಲಾಯಿತು. ನಾಡೋಜ ಜಿ.ಶಂಕರ್ ಅವರ ಸಾರಥ್ಯದಲ್ಲಿ ಅ.21ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ನಡೆಯಲಿರುವ […]




