ದಂಡತೀರ್ಥ: ರ್ಯಾಂಕ್ ವಿಜೇತನಿಗೆ ಸನ್ಮಾನ
ಕಾಪು ದಂಡತೀರ್ಥ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಯಲ್ಲಿ ರಾಜ್ಯಕ್ಕೆ ಮೂರನೆಯ ರ್ಯಾಂಕ್ ಪಡೆದ ಸಮರ್ಥ ಜೋಶಿ ಇವರನ್ನು ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಇವರು ಸನ್ಮಾನಿಸಿದರು.ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಹೆತ್ತವರ ಹಾಗೂ […]




