ಉಡುಪಿ : ಉಳಿಯಾರಗೋಳಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ,
ಉಳಿಯಾರಗೋಳಿ: ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಉದ್ದೇಶದಿಂದ ಸಮಾರಂಭವು ಕಾಪು ಅಂಚೆ ಕಚೇರಿಯ ಎದುರುಗಡೆ ನಡೆಯಿತು. , ಮಾಜಿ ಸಚಿವ […]




