ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಹರೀಶ್ ಕಿಣಿ
ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ […]




