ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ವೈಭವದ ಹೊರೆಕಾಣಿಕೆ
.16 ರಿಂದ 20 ವರೆಗೆ ಉಡುಪಿಯ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ, ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ವೈಭವದ ಹಸಿರು ಹೊರೆಕಾಣಿಕೆಯನ್ನು ದೇಗುಲಕ್ಕೆ ಸಮರ್ಪಿಸಲಾಯಿತು ಉಡುಪಿಯ ಜೋಡುಕಟ್ಟೆ ಸಮೀಪ ಹೊರೆಕಾಣಿಕೆ ಮೆರವಣಿಗೆಗೆ ಅದ್ದೂರಿಯ ಚಾಲನೆ ದೊರಕಿತು. […]




