×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ಕ್ರಿಕೆಟಿಗ, ಸಂಘಟಕ ಸಮೀರ್ ಶರೀಫ್ ನಿಧನ : ಡಾ ಶೇಖ್ ವಹೀದ್ ಸಂತಾಪ

ಉಡುಪಿ : ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಮುಹಮ್ಮದ್ ಸಮೀರ್ ಶರೀಫ್ (43) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾಗಿದ್ದಾರ ಯುಎಇಯಲ್ಲಿದ್ದ ಅವರು ಅಸೌಖ್ಯದ ಹಿನ್ನೆಲೆಯಲ್ಲಿ ಕೆಲವು ಸಮಯಗಳ […]

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್‌ನ ಸಹಯೋಗದೊಂದಿಗೆ 2026ರ ಮಾರ್ಚ್ 22 ರಂದು ಬೆಂದೂರು ಚರ್ಚ್ ಸಭಾಂಗಣದಲ್ಲಿ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. […]

ಸಮೀಕ್ಷಾ ವರದಿ ಪುಸ್ತಕ ಬಿಡುಗಡೆ ಸಮಾರಂಭ :“ಕ್ಯಾನ್ಸರ್ ಜಾಗೃತಿಯಲ್ಲಿ ಭರವಸೆಯ ಹೊಸ ಮುನ್ನುಡಿ”

21-03-2026 ಸಂಜೆ 4:00 ಗಂಟೆಗೆ ಮಂಗಳೂರು ಇನ್ಸ್ಟಿ ಟ್ಯೂಟ್ ಆಫ್ ಒಮಕಾಲಜಿ ಪಂಪ್‌ವೆಲ್, ಮಂಗಳೂರು ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ (M.I.O), ಮಂಗಳೂರು ಇವರ ಸಹಯೋಗದಲ್ಲಿ, ಕರಾವಳಿ ಕರ್ನಾಟಕದ […]

ನಾವು ಮತ್ತೊಮ್ಮೆ ಮಕ್ಕಳಾಗಬೇಕು~ಜೀವನರಾಂ ಸುಳ್ಯ

ಉಡುಪಿ :- ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ಖ್ಯಾತ ರಂಗ ನಿರ್ದೇಶಕ ಜೀವನರಾಂ ಸುಳ್ಯ ಹೇಳಿದರು.ಅವರು,ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ […]

ಶಾಸಕರಿಂದ ಮುದರಂಗಡಿ ಗ್ರಾ. ಪಂ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 30 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ […]

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಅವರೇ ಅಧ್ಯಕ್ಷರಾಗಿರುವ ರಂಗಭೂಮಿ ಉಡುಪಿ ಹಾಗೂ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಜಂಟಿ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ […]

ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನ

ಮಂಗಳೂರು: ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ (88) ಅವರು ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಅವರ ಹಿರಿಯ ಪುತ್ರನ ಮನೆಯಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ […]

ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ, ನೀಡಲಿರುವ ಪುಸ್ತಕ ಪ್ರಶಸ್ತಿಗೆ ನಾಟಕ ವಿಮರ್ಶಾಕೃತಿಗಳಿಗೆ ಆಹ್ವಾನ

ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ಅಂಬಾತನಯ ಮುದ್ರಾಡಿಯವರ ಹೆಸರಿನ ಪುಸ್ತಕ ಪ್ರಶಸ್ತಿಯನ್ನು ಕಳೆದ ಎರಡು ವರ್ಷಗಳಿಂದ ನೀಡುತ್ತಾ […]

ಮಾರ್ಚ್ 24 ಮತ್ತು 25 ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ

ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಇದೇ ಬರುವ ಮಾರ್ಚ್ 24ರ ಮಂಗಳವಾರ ಮತ್ತು 25 ರ ಬುಧವಾರ ನಡೆಯಲಿದ್ದು ದೇವಳಕ್ಕೆ ಬರುವ ಭಕ್ತಾದಿಗಳಿಗೆ ದೇವಿಯ ದರುಶನಕ್ಕೆ ಸರತಿ […]

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ

ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ್ ಪೂಜಾರಿ ಅವರ ತಾಯಿ ಕಮಲ ಪೂಜಾರಿ ಅವರು ಸ್ವಗೃಹದಲ್ಲಿ ನಿಧನರಾಗಿದ್ದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. […]