ಪ್ರಯತ್ನ ನಿರಂತರವಾಗಿರಲಿ: ಶ್ರೀಮತಿ. ಜಯಂತಿ ವಾಸುದೇವ
ಬ್ರಹ್ಮಾವರ, ಜು. 15: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ […]




