×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನೂತನ ಪ್ರಿಯದರ್ಶಿನಿ ಶಾಖೆಯು ಉಡುಪಿಯಲ್ಲಿ ಕೂಡ ಮೌಲ್ಯಯುತ ಗ್ರಾಹಕರನ್ನು ಹೊಂದಲಿ : ಸುಧಾ ನಿತ್ಯಾನಂದ ಉಡುಪಿ

ಉಭಯ ಜಿಲ್ಲೆಯಲ್ಲಿ ಐದು ಶಾಖೆಯನ್ನು ಹೊಂದಿರುವ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಉಡುಪಿಯಲ್ಲೂ ಹೊಸ ಶಾಖೆಯನ್ನು ತೆರೆದಿದ್ದು, ಆದಷ್ಟು ಬೇಗ ಮೌಲ್ಯಯುತ ಗ್ರಾಹಕರನ್ನು ಹೊಂದಿ ಉಡುಪಿ ಶಾಖೆ ಕೂಡ ಅಭಿವೃದ್ಧಿ ಹೊಂದಲಿ ಎಂದು […]

​ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ. ~ ಸಾಹಿತಿ ಇಂದಿರಾ ಹಾಲಂಬಿ ಮಲಬಾರ್​ ವಿಶ್ವಸಾಹಿತ್ಯ ಪುರಸ್ಕಾರ ಪ್ರದಾನ

ಉಡುಪಿ: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಆದರೆ ಜನರು ಸುಖಿಗಳಾಗಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ. ಆದರೆ ಇಂದು ​ಒಂದನೇ […]

ಪೆರಂಪಳ್ಳಿ: ಚರ್ಚ್ ಸರ್ಕಲ್ ಬಳಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಗಳ ಹಸ್ತಾಂತರ

ಪವರ್ ಫ್ರೆಂಡ್ಸ್, ಪೆರಂಪಳ್ಳಿ ಇವರ ನೇತೃತ್ವದಲ್ಲಿ ನೇತ್ರತ್ವದಲ್ಲಿ ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ದಾನಿಗಳಾದ ಅನಿಶ್ ಜನರಲ್ ಸ್ಟೋರ್ಸ್, ಪೆರಂಪಳ್ಳಿ, ಯೂನಿಯನ್ ಬ್ಯಾಂಕ್, ಪೆರಂಪಳ್ಳಿ […]

ಪಂಚವರ್ಣದ 29ನೇ ವರ್ಷದ ಕನ್ನಡ ರಾಜ್ಯೋತ್ಸವ ಸದ್ಭಾವನಾ-2026 ಸಂಭ್ರಮ | ಡಾ. ಜಿ. ಶಂಕರ್‌ಗೆ ಪಂಚವರ್ಣ ರಾಜ್ಯೋತ್ಸವ ಗೌರವ, ಕಂಡ್ಲೂರು ಶ್ರೀನಿವಾಸ ಜೋಗಿಗೆ ವಿಶೇಷ ಪುರಸ್ಕಾರ

ಸಮಾಜ ಸೇವಕರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೋಟ: ಅಧಿಕಾರ, ರಾಜಕೀಯ ಸ್ಥಾನಮಾನ ಹಾಗೂ ಪ್ರಶಸ್ತಿಗಳಿಗಿಂತ ಜನರ ಪ್ರೀತಿ ಮತ್ತು ವಿಶ್ವಾಸ ಗಳಿಸಿರುವ ನಾಡೋಜ ಡಾ. ಜಿ. ಶಂಕರ್ ಅವರು […]

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಂದ ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ

ಉಜಿರೆ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ (MoRD) ಗ್ರಾಮೀಣ ಕೌಶಲ್ಯ ವಿಭಾಗದ ಅಧಿಕಾರಿಗಳಾದ ಶ್ರೀ ಆಶೀಶ್ ಸಿನ್ಹಾ ಮತ್ತು ಶ್ರೀ ಅಬು ಓ.ಎಸ್. ಅವರು ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ ನೀಡಿದರು. ಭೇಟಿಯ […]

ಕ್ರೀಡಾಂಗಣದಲ್ಲಿ ಫೈಝುಲ್ ಇಸ್ಲಾಂ ಶಾಲೆಯ ವಿಜಯ ಪತಾಕೆ – ತ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ!

ಕಾಪು ವೃತ್ತ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ದಿನಾಂಕ 05-11-2026 ರಂದು ಶಿರ್ವದ ಹಿಂದೂ ಪ್ರೌಢಶಾಲೆಯಲ್ಲಿ ನಡೆಯಿತು.ಈ ಕ್ರೀಡಾಕೂಟದಲ್ಲಿ ಕಾಪು ವೃತ್ತದ ವಿವಿಧ ಶಾಲೆಗಳ ವಿದ್ಯಾರ್ಥಿಗಳು […]

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ,

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ, ಸಾರ್ವಜನಿಕ ಮಸೀದಿ ಸಂದರ್ಶನ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಶಿಸ್ತು ಮತ್ತು ಪ್ರಾಮಾಣಿಕ ದುಡಿಮೆಯಿಂದ ಗಳಿಸಿದ […]

ಹೆಜಮಾಡಿಕೋಡಿ ಶಾಲೆಯಲ್ಲಿ ವೈಭವದ ಪಡುಬಿದ್ರೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ಸಂಪನ್ನ

ಪಡುಬಿದ್ರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಹೆಜಮಾಡಿಕೋಡಿ ಇಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿಇಲ್ಲಿನ ಆಡಳಿತ ಮುಕ್ತೇಶರಾದ ದಯಾನಂದ ಹೆಜಮಾಡಿ, ಪಲಿಮಾರು ಮೊಗವೀರ ಸಭಾದಅಧ್ಯಕ್ಷರಾದ […]