ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಸ್ನೇಹ ಸಮಾವೇಶ: ‘ಮಾನವ ರತ್ನ’ ಪ್ರಶಸ್ತಿ ಪ್ರಧಾನ
ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಯುಬಿಎಂಸಿ ಆಡಿಟೋರಿಯಂನಲ್ಲಿ ಶನಿವಾರ ಸೌಹಾರ್ದತೆಯ ಸಂಕೇತವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಸ್ನೇಹ ಸಮಾವೇಶದಲ್ಲಿ ಸಮಾಜದ ವಿಶಿಷ್ಟ ಸಾಧನೆ ಮತ್ತು ಕೊಡುಗೆಯನ್ನು ಗುರುತಿಸಿ […]




