×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಬಂಟರ ಭವನದಲ್ಲಿ ಬೃಹತ್ ಅಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಉದ್ಘಾಟನೆ

ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ […]

ಮಾರ್ಚ್ 24 ಮತ್ತು 25 ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ

ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಇದೇ ಬರುವ ಮಾರ್ಚ್ 24ರ ಮಂಗಳವಾರ ಮತ್ತು 25 ರ ಬುಧವಾರ ನಡೆಯಲಿದ್ದು ದೇವಳಕ್ಕೆ ಬರುವ ಭಕ್ತಾದಿಗಳಿಗೆ ದೇವಿಯ ದರುಶನಕ್ಕೆ ಸರತಿ […]

ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026*

ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು […]

ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಉಪಾಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

ಉಡುಪಿ : ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ಕೆ.ಎಸ್.ಹೆಚ್.ಎ.) ದ ಉಪಾಧ್ಯಕ್ಷರಾಗಿ ಉಡುಪಿಯ ಖ್ಯಾತ ಹೋಟೆಲು ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಸ್ತುತ ಉಡುಪಿ […]

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ (ರಿ) ಇವರ ವತಿಯಿಂದ ರೆಹಮನ್ ಪಡುಬಿದ್ರಿ ರವರ ಹುಟ್ಟುಹಬ್ಬ ಆಚರಣೆ

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ (ರಿ) ಕಾರ್ಯಕರ್ತರಿಂದ ಮತ್ತು ಅಭಿಮಾನಿ ಬಳಗದವರಿಂದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ರಾಜ್ಯ ಸಂಚಾಲಕ ರೆಹಮನ್ ಪಡುಬಿದ್ರಿ ರವರ ಹುಟ್ಟುಹಬ್ಬವು ಎಂ . ಎಸ್ . […]

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಶಿಕ್ಷಣವು ಕೇವಲ ಅಂಕಕ್ಕೆ ಸೀಮಿತವಾಗದೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರ ಬೇಕು – ಪ್ರತೀಕ್ ಬಾಯಲ್ I A S

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಜನವರಿ 3ರಂದು ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶ್ರೀ ಪ್ರತೀಕ್ ಬಾಯಲ್ I A […]

ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸಿ: ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಕರೆ

ಉಡುಪಿ: ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸುವ ಮೂಲಕ ನೈತಿಕ ಮೌಲ್ಯಗಳ ತಳಹದಿಯಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ […]

ಲಚ್ಚಿಲ್ ನಾಗೇಶ್ ಬಂಗೇರ ಉಚ್ಚಿಲ ಅವರಿಗೆ ಅರಸು ಪ್ರಶಸ್ತಿ

ಪಡುಬಿದ್ರಿ : ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾರ‍್ಸ್ ಯೂನಿಯನ್ ಇದರ ಕರ್ನಾಟಕ ವಲಯದ ಅಧ್ಯಕ್ಷರಾಗಿ ಸುದೀರ್ಘ ಅವಽಯಲ್ಲಿ ಸೇವೆಯನ್ನು ಸಲ್ಲಿಸಿದ್ದ, ಉಚ್ಚಿಲ ಶ್ರೀ ಮಹಾಲಕ್ಷಿ÷್ಮ ಆಂಗ್ಲಮಾಧ್ಯಮ ಶಾಲೆ, ಲಚ್ಚಿಲ್ ವಿದ್ಯಾಪ್ರಸಾರ ಸಮಿತಿಯಲ್ಲಿ ತೊಡಗಿಸಿಕೊಂಡು ಶೈಕ್ಷಣಿಕ, […]

ಉಡುಪಿಯಲ್ಲಿ ಮನಸೆಳೆದ ಜಾನಪದ ಮತ್ತು ಯಕ್ಷಗಾನ ಸಂಭ್ರಮ ಸಂಪನ್ನ ಮಹಿಳಾ ಸಬಲೀಕರಣಕ್ಕೆ ಲಯನ್ಸ್ ಒಂದು ವೇದಿಕೆ : ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ

ಉಡುಪಿ : ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಲಯನ್ಸ್ […]

ಉಡುಪಿ ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ‘ಸಹಕಾರ ಸಾನಿಧ್ಯ’ ಅದ್ದೂರಿ ಯಾಗಿ ಉದ್ಘಾಟನೆ

ಉಡುಪಿ: ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಉಡುಪಿ ಇದರ ನೂತನ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಉದ್ಘಾಟನಾ ಸಮಾರಂಭವು ಡಿ.14 ರಂದು ಅಜ್ಜರಕಾಡು, ಟೀಚರ್ ಟ್ರೈನಿಂಗ್ ಸ್ಕೂಲ್ ಬಳಿ ಅದ್ದೂರಿಯಾಗಿ ನಡೆಯಿತು. ನೂತನ […]