ಕಾರ್ಕಳದಲ್ಲಿ ಸಹಕಾರ ಸಿಂಧೂರ’ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ
ಕಾರ್ಕಳ: ಕಾರ್ಕಳ ಜೋಡು ರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಸಹಕಾರಸಿಂಧೂರ’ ವಾಣಿಜ್ಯ ಸಂಕೀರ್ಣ ಹಾಗೂ ಸೊಸೈಟಿಯ 30ನೇ ವರ್ಷದ ಸಂಭ್ರಮ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ […]




