ರೋಗಿಯ ಶಸ್ತ್ರಚಿಕಿತ್ಸೆ ಮಾಡಲು ಟ್ರಾಫಿಕ್‍ನಲ್ಲಿ ಕಾರನ್ನು ಅಲ್ಲೇ ಇಟ್ಟು– 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ಡಾಕ್ಟರ್
ಬೆಂಗಳೂರು: ಮಳೆಯಿಂದ ಕಾರು ಟ್ರಾಫಿಕ್‍ನಲ್ಲಿ ಸಿಲುಕಿಕೊಂಡು ಡಾಕ್ಟರ್ (Doctor) ಒಬ್ಬರು 3 ಕಿ.ಮೀ ಓಡಿಕೊಂಡು ಆಸ್ಪತ್ರೆಗೆ (Hospital) ತೆರಳಿ ರೋಗಿಗೆ ಶಸ್ತ್ರಚಿಕಿತ್ಸೆ (Surgery) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಟ್ರಾಫಿಕ್‍ನಲ್ಲಿ ಸಿಲುಕಿದ್ದ ಡಾ. ಗೋವಿಂದ […]




