ಮೂಳೂರು: ಕಡಲ್ಕೊರೆತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ
ಕಾಪು : ಕಾಪು ತಾಲೂಕಿನ ಮೂಳೂರು ಮತ್ತು ತೊಟ್ಟಂ ಪರಿಸರದ ತೀವ್ರ ಕಡಲೊರೆತದ ಪ್ರದೇಶಗಳಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿತು. ರಾಜ್ಯದ […]




