×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ:ವಾರ್ಷಿಕ ಕ್ರೀಡಾಕೂಟ

ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟವು ದಿನಾಂಕ:27-11-2025 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಪ್ರಶಾಂತ್ ಪ್ಯಾರಾ ಮೆಡಿಕಲ್ ಕಾಲೇಜಿನ ನಿರ್ದೇಶಕಿ ಹಾಗೂ ದಂಡತೀರ್ಥ ವಿದ್ಯಾ ಸಂಸ್ಥೆಯ ಆಡಳಿತ […]

ಎರ್ಮಾಳಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ : ಚಾಲಕ ಪಾರು

ಉಡುಪಿ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ಎರ್ಮಾಳ್ ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಅದೃಷ್ಟವಷತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಲಾರಿ […]

ಕಟಪಾಡಿ ವೆಹಿಕಲ್ ಒವರ್ ಪಾಸ್ ಕಾಮಗಾರಿ ಆರಂಭಕ್ಕೆ ಮೊದಲು ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ 7ಗ್ರಾಮ ಪಂಚಾಯತ್ , ಸಾರ್ವಜನಿಕರ ಸಭೆ ಕರೆಯಲು ಆಗ್ರಹ.

ಕಟಪಾಡಿ ವೆಹಿಕಲ್ ಒವರ್ ಪಾಸ್ ಕಾಮಗಾರಿ ನಿರ್ಮಾಣದಲ್ಲಿ ಜಿಲ್ಲಾಧಿಕಾರಿಯವರು ವಾಹನ ಹಾಗೂ ಜನ ಸಂಚಾರದ ಬಗ್ಗೆ ಕೆಲವು ಮಾರ್ಗಗಳನ್ನು ಸೂಚಿಸಿ ಅಧಿಸೂಚನೆ ಹೊರಡಿಸಿದ್ದು,ಅದರಂತೆ ನಡೆದಲ್ಲಿ ಜನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತವಾಗುವ ಪರಿಸ್ಥಿತಿ ಉದ್ಭವಿಸುವುದರಿಂದ […]

ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು […]

ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಉಡುಪಿ ಶಾಖೆಯಲ್ಲಿ ಉದ್ಘಾಟನೆ

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು.ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ […]

ದಾನಿಗಳ ಸಹಕಾರದೊಂದಿಗೆ ವಿಜೇತ ವಿಶೇಷ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಸಹಾಯಧನ ವಿತರಿಸಿದ ಶುಭದರಾವ್

ಕಾರ್ಕಳ ತಾಲೂಕು‌ ಕುಕ್ಕುಂದೂರು ವಿಜೇತ ವಿಶೇಷ ಶಾಲೆಯ ಮಕ್ಕಳಿಗೆ ಇಂದು ದಾನಿಗಳಾದ ಮಲ್ಲೇಶ್ವರಂ ನಿವಾಸಿ ಶ್ರೀ ಬಾಲಕೃಷ್ಣ ಹಾಗೂ ಶ್ರೀಮತಿ ಉಷಾ ಬಾಲಕೃಷ್ಣ ರವರು ‌ನೀಡಿದ ಸಮವಸ್ತ್ರ ಬಟ್ಟೆಗಳು ಹಾಗೂ ತಮ್ಮ ವೈಯಕ್ತಿಕ ಸಹಾಯಧನವನ್ನು […]

ಉಡುಪಿ: ಬೀಡಿ ಕಾರ್ಮಿಕರ ಹಗಲು ರಾತ್ರಿ ಅನಿರ್ಧಿಷ್ಟಾವಧಿ ಧರಣಿ ಉದ್ಘಾಟನೆ

ಉಡುಪಿ:ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.ಅನಿರ್ಧಿಷ್ಟಾವಧಿ ಧರಣಿ ಉದ್ಘಾಟಿಸಿದ ಸಿಐಟಿಯು ರಾಜ್ಯ […]

ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ 2025

ಉಡುಪಿ :-ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಾಹಿತಿ ದಿ.ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ 2025 ಕಾರ್ಯಕ್ರಮ ನ. […]

46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಉದ್ಘಾಟನೆ ರಂಗಭೂಮಿ ಉಡುಪಿ ಇತಿಹಾಸದ ಪುಟದಲ್ಲಿ ಭದ್ರವಾದ ಸ್ಥಾನ ಪಡೆದಿದೆ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ : ರಂಗಭೂಮಿ ಉಡುಪಿ, ವರ್ಷದಲ್ಲಿ 25ಕ್ಕೂ ಅಧಿಕ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುವ ಮೂಲಕ ಉಡುಪಿಯ ಇತಿಹಾಸ ಪುಟದಲ್ಲಿ ಭದ್ರವಾದ ಸ್ಥಾನ ಪಡೆದಿರುವುದು ನಾವೆಲ್ಲಾ ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಮಾಜಿ ಸಚಿವ […]

ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ 6 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಶಿರ್ವ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಸಂತ ಮೇರಿ ಪ್ರೌಢ ಶಾಲೆ ಶಿರ್ವದಲ್ಲಿ ಇಂದು ನಡೆದ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ […]