ಹಳೆಯಂಗಡಿ:ಮುಸ್ಲಿಮ್ ಜಮಾತ್ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಹುಟ್ಟೂರ ಸಮ್ಮಾನ
ಮುಲ್ಕಿ:ಹಳೆಯಂಗಡಿ ವಲಯ ಮುಸ್ಲಿಮ್ ಜಮಾತ್ ಒಕ್ಕೂಟದ ಆಶ್ರಯದಲ್ಲಿ ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಹಾಗೂ ಸಾಮಾಜಿಕ ಚಿಂತಕ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ಬೆಳ್ಳಾಯರು ಗ್ರಾಮದ ಸಾಧಕ ಜನಾಬ್ ಬಿ.ಎಂ. […]




