×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ದೇಶದಲ್ಲಿ ಪರಿವರ್ತನೆ ಸಾಧ್ಯಪ್ರಸಾದ್ ರಾಜ್ ಕಾಂಚನ್

ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ನಾವೆಲ್ಲ ತುಂಬ  ಜಾಗರೂಕರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ […]

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ), ಬೆಂಗಳೂರು ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್‌ಸೈಟ್ ಅನಾವರಣ

ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ)ನ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ, ಉಡುಪಿ ಜಿಲ್ಲೆಯ ೨೦೦ಅನುದಾನಿತ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨೦,೦೦೦ ಜೊತೆ ಶಾಲಾ ಸಮವಸ್ತ್ರಗಳ ಉಚಿತ ವಿತರಣೆ […]

SSLC ತಂಡಕ್ಕೆ ಅಭಿನಂದನೆ ನಿವೃತ್ತಿ ರಾಗಲಿರುವ ಶಿಕ್ಷಕರಿಗೆ ಸನ್ಮಾನ ಸಮಾರಂಭ

ಬೆಳ್ಳೆ ಸಿ ಎ ಬ್ಯಾಂಕಿನ ಅಧ್ಯಕ್ಷರಾಗಿರುವ ಶಿವಾಜಿ ಎಸ್ ಸುವರ್ಣ  ರವರ ವತಿಯಿಂದ ಪಡು ಬೆಲ್ಲೆ ಶ್ರೀ ನಾರಾಯಣ ಗುರು ಪ್ರೌಢಶಾಲಾ 2025 2026 ರ ಎಸ್ ಎಸ್ ಎಲ್ ಸಿ ತಂಡವನ್ನು 100/ […]

ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ
ಭಾಂದವ್ಯ ಕಾಣುತ್ತದೆ- ಹರಿರಾಮ್ ಶಂಕರ್

ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ  ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ ಭಾಂದವ್ಯ ಕಾಣುತ್ತದೆ  ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹೇಳಿದರು. ಬೆಂಗಳೂರಿನ ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದಉಡುಪಿ ಜಿಲ್ಲೆಯ […]

ಜಮೀಯತುಲ್ ಫಲಾಹ್ ವತಿಯಿಂದ  ಬ್ಯಾಗ್, ನೋಟ್ ಬುಕ್, ಕೊಡೆ ವಿತರಣೆ

ಕಾರ್ಕಳ : ಜಮೀತ್ಯುತುಲ್ ಫಲಹ  ಕಾರ್ಕಳ ಘಟಕ ವತಿಯಿಂದ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ನೋಟ್ ಪುಸ್ತಕ , ಶಾಲಾ ಬ್ಯಾಗ್, ಹಾಗೂ ಕೋಡೆಗಳನ್ನು ವಿತರಿಸಲಾಯಿತು. […]

‌ ‌ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನಾಚರಣೆ. ‌

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ  ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮವು ಜೂನ್ […]

ಆನಂದತೀರ್ಥ ಪ್ರಾಂಶುಪಾಲರಿಂದ ಜಲ ಸಂರಕ್ಷಣೆಯ ಆದರ್ಶ ಹಜ್ಜೆ

ಬಂಟಕಲ್ ದುರ್ಗಾನಗರದಲ್ಲಿರುವ ತಮ್ಮ ಹೊಸ ಮನೆಯನ್ನು ನಿರ್ಮಿಸುವ ಸಂದರ್ಭದಲ್ಲಿ, ನಿವೇಶನದಲ್ಲಿ ತೆರೆದ ಬಾವಿಗೆ ನೀರಿನ ಮೂಲವಿಲ್ಲದ ಕಾರಣ ಒಂದು ಕೊಳವೆ ಬಾವಿಯನ್ನು ಕೊರೆಸಿದ್ದರು. ಆರಂಭದಲ್ಲಿ ಮನೆಯ ಬಳಕೆಗೆ ಸಾಕಾಗುವಷ್ಟು ನೀರು ದೊರೆಯುತ್ತಿದ್ದರೂ, ಭವಿಷ್ಯದ ನೀರಿನ […]

*ರುಡ್ ಸೆಟ್ , ಉಜಿರೆಯಲ್ಲಿ  ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

ಉಜಿರೆ: ಪರಮ ಪೂಜ್ಯ *ಡಾ.‌ಡಿ.ವೀರೇಂದ್ರ ಹೆಗ್ಗಡೆಯವರು*  ಮಾರ್ಗದರ್ಶನ ದಲ್ಲಿ ನಡೆಯುತ್ತಿರುವ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ  ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ *ಮೇಕಪ್ ಮಾಸ್ಟರ್‌ಕ್ಲಾಸ್’* ಕಾರ್ಯಾಗಾರವು *ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, […]

*ಹೆಜಮಾಡಿ ದೊಡ್ಡಮನೆ ರಾಮೋಲಾ ಜೆ. ಹೆಜಮಾಡಿ ನಿಧನ

ಹೆಜಮಾಡಿ ದೊಡ್ಡಮನೆ ನಿವಾಸಿ ಶ್ರೀಮತಿ ರಾಮೋಲಾ ಜೆ. ಹೆಜಮಾಡಿ (84) ಅವರು ಜೂನ್ 12ರಂದು ನಿಧನರಾದರು. ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1990ರ ದಶಕದಲ್ಲಿ ಹೆಜಮಾಡಿಯ ಮಹಿಳೆಯರನ್ನು ಸಂಘಟಿಸಿ ಜೈ ಕರ್ನಾಟಕ ಮಹಿಳಾ ಮಂಡಳಿಯನ್ನು […]

ಚಿಕ್ಕಲ್ ಬೆಟ್ಟು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ: ನಿವೃತ್ತ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ದಂಪತಿಗೆ ಸನ್ಮಾನ

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 16 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ಶ್ರೀ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ […]