ದಂಡ ತೀರ್ಥ: ಯೋಗ ದಿನಾಚರಣೆ
ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷಸ್ಥಾನವನ್ನು ವಹಿಸಿದ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್ ರವರು ದೀಪ ಬೆಳಗಿಸಿ ಮಾತನಾಡಿ,ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು,ಹಾಗೂ ಯೋಗದಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. […]




