×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬ್ರಹ್ಮಾವರ : ಕರ್ನಾಟಕ ಬುಡೋಕಾನ್ ಕರಾಟೆ ಸಂಸ್ಥೆಯಿಂದ ನೂತನ ತರಗತಿಗಳ ಶುಭಾರಂಭ: ಭವ್ಯ ಉದ್ಘಾಟನೆ!

ಇಂದಿನ ಆಧುನಿಕ ಹಾಗೂ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕರಾಟೆ ಮತ್ತು ಕಿಕ್ ಬಾಕ್ಸಿಂಗ್‌ನಂತಹ ಸಮರ ಕಲೆಗಳು ಅತ್ಯಂತ ಸಹಕಾರಿಯಾಗಿವೆ ಎಂದು ರಾಜೇಶ್ ಶೆಟ್ಟಿ ಬಿರ್ತಿ ಅಭಿಪ್ರಾಯಪಟ್ಟರು. ಕರ್ನಾಟಕ ಬುಡೋಕಾನ್ […]

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅನಿಲ್ ಎಸ್ ಪೂಜಾರಿ ಮಾಳ ನೇಮಕ .

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ,ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ,ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದ ರಾವ್ […]

ಸರಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾಗುತ್ತಿದ್ದ ವಿದ್ಯಾರ್ಥಿಗಳಿಗೆ  ʻವಿಳಂಬ ದಾಖಲಾತಿ ದಂಡ ಶುಲ್ಕʼ ವಿಧಿಸುವುದಕ್ಕೆ ಸಂಬಂಧಿಸಿದಂತೆ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಶೈಕ್ಷಣಿಕ (2026-27) ಸಾಲಿನಿಂದ  ಸರ್ಕಾರಿ ಪದವಿ ಪೂರ್ವ […]

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

ಉಜಿರೆ, ಜುಲೈ 07: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. […]

ಗೋವರ್ಧನಗಿರಿ ಟ್ರಸ್ಟ್ ಮೂಲಕ ನೀಲಾವರ ಮತ್ತು ಕೊಡವೂರು ಗೋಶಾಲೆಯ ಬಗ್ಗೆ ನೀಡಲಾದ ಅಪಪ್ರಚಾರದ ಪತ್ರಿಕಾ ಪ್ರಕಟಣೆಗೆ ಶಶಿಧರ ಭಟ್ ಹಾಗೂ ನೀಲಾವರ ಗೋಗ್ರಾಸ ಸೇವಾ ತಂಡದವರು ನೀಡುವ ಸ್ಪಷ್ಟೀಕರಣ

ನೀಲಾವರ ಗೋಗ್ರಾಸ ಸೇವಾ ತಂಡ ಎಂಬುದು ಒಂದು ಸ್ವಯಂಸೇವಕರ ತಂಡವಾಗಿದ್ದು, “ಗೋ ಸೇವಾ ಪರಮೋ ಧರ್ಮ:” ಎಂಬ ಉದ್ದೇಶದೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಂಡವರಾಗಿರುತ್ತೇವೆ. ನಮ್ಮ ತಂಡವು ನೀಲಾವರ ಮತ್ತು ಕೊಡವೂರಿನ ಗೋಶಾಲೆಗಳಲ್ಲಿ ಸೇವೆ ಮಾಡಲು […]

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್,; ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ (ಪ್ರೈ) ಲಿಮಿಟೆಡ್ ವತಿಯಿಂದವಿದ್ಯಾರ್ಥಿವೇತನ ವಿತರಣೆ

ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ ( ಪ್ರೈ) ಲಿಮಿಟೆಡ್ ಇದರ ಪ್ರಾಯೋಜಕತ್ವದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್, ಮೂಲಕ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ 90 […]

ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಸ್ತನ ಹಾಗೂ ಗರ್ಭ ಕಂಠ ಕ್ಯಾನ್ಸರ್, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷಣಾ ಶಿಬಿರ ಮತ್ತು ಕಣ್ಣಿನ ತಪಾಸಣ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ s ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲಾ ಆಸ್ಪತ್ರೆ  ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವಶಿಕ್ಷಣ ಘಟಕ ಎನ್.ಸಿ.ಡಿ. […]

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ ‘ವೀಕೆ ಸೊಲ್ಯೂಷನ್ಸ್’ ಶುಭಾರಂಭ

ಜೋಳದ ಹಿಟ್ಟು ಮತ್ತು ಮರಗೆಣಸನ್ನು ಉಪಯೋಗಿಸಿ ಮಾಡಲ್ಪಟ್ಟ ಪರಿಸರಸ್ನೇಹಿ ಚೀಲ ಸಹಿತ ಇನ್ನಿತರ ವಸ್ತುಗಳ ಸಗಟು ಮತ್ತು ಬಿಡಿ ಮಾರಾಟ ಮಳಿಗೆ ‘ವೀಕೆ ಸೊಲ್ಯೂಷನ್ಸ್’ ಉದ್ಘಾಟನೆ ಶುಕ್ರವಾರ ನಗರದ ಕಲ್ಪನಾ ಟಾಕೀಸ್ ಎದುರಿನ ಕಂಫರ್ಟ್ […]

ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ, ಶಿರ್ವ: ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ ಹಾಗೂ ಶಿಕ್ಷಕ-ರಕ್ಷಕ ಸಭೆ – 2026–27

ಶಿರ್ವ : ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ (ಇನ್‌ವೆಸ್ಟಿಚರ್) ಸಮಾರಂಭ ಹಾಗೂ ಶಿಕ್ಷಕ-ರಕ್ಷಕ ಸಭೆ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವು ಹತ್ತನೇ […]

ಉಡುಪಿ: ‘ಆಂಧ್ರನಾಡು’ ಫ್ಯಾಮಿಲಿ ರೆಸ್ಟೋರೆಂಟ್ ಲೋಕಾರ್ಪಣೆ

ಉಡುಪಿ, ಜು. 1: ನಗರದ ಹೃದಯ ಭಾಗದಲ್ಲಿರುವ ಶ್ರೀರಾಮ್ ರೆಸಿಡೆನ್ಸಿ ಕಟ್ಟಡದ ನೆಲ ಅಂತಸ್ತಿನಲ್ಲಿ ಆಂದ್ರನಾಡು ಫ್ಯಾಮಿಲಿ ರೆಸ್ಟೋರೆಂಟ್’ ಉದ್ಘಾಟನೆ ಬುಧವಾರ ನೆರವೇರಿತು. ಶಾಸಕ ಸುರೇಶ್ ಶೆಟ್ಟಿ ಗುರ್ಮೆ ರಿಬ್ಬನ್ ಕಟ್ ಮಾಡಿ, ದೀಪ […]