×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ : ಜೈ ಬಾಪು ಜೈ ಭೀಮ್ – ಜೈ ಸಂವಿಧಾನ ಸಮಾವೇಶ ಬಿಜೆಪಿಯವರು ದೇಶ ಕಟ್ಟುವ ಬದಲು ಧರ್ಮ ಕಟ್ಟುತ್ತಿದ್ದಾರೆ – ಕಿಮ್ಮನೆ ರತ್ನಾಕರ್

ಉಡುಪಿ : ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜೈ ಬಾಪು ಜೈ ಭೀಮ್ – ಜೈ ಸಂವಿಧಾನ ಸಮಾವೇಶವು ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಸಮಾವೇಶವನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ, […]

ಕೋಟೇಶ್ವರ ದೇವಳ ಕೊಡಿ ಹಬ್ಬ : ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಭಗವಂತನ ಆರಾಧನೆಯಿಂದ ಬದುಕಿನಲ್ಲಿ ಉನ್ನತಿ : ಡಾ. ತಲ್ಲೂರು

ಉಡುಪಿ: ಕಲಾರಾಧಾನೆ ಭಗವಂತನ ಸಾಕ್ಷಾತ್ಕಾರಕ್ಕೆ ದಾರಿ. ಭಗವಂತನಿಗೆ ಅತೀ ಪ್ರಿಯವಾದದ್ದು ಕಲಾ ಸೇವೆ. ಅದು ನೃತ್ಯ, ಯಕ್ಷಗಾನ ಅಥವಾ ಇನ್ನಾವುದೇ ರೂಪದಲ್ಲಿ ಇರಬಹುದು. ಕಲಾ ಸೇವೆಯಿಂದ ಮನುಷ್ಯ ಅತೀ ಉನ್ನತ ಸ್ಥಾನವನ್ನು ಏರ ಬಲ್ಲ […]

ದಂಡತೀರ್ಥ: ವಿಜ್ಞಾನ ಮಾದರಿ ಉದ್ಘಾಟನೆ

ಕಾಪು , ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನದ ಮಾದರಿಗಳನ್ನು ಹಳೆ ವಿದ್ಯಾರ್ಥಿನಿ, ಪೊಲಿಪು ಪದವಿ ಪೂರ್ವ ಕಾಲೇಜ್ ನ ಸಹಶಿಕ್ಷಕಿ ಶುಭಾ ಎಸ್ ಸುವರ್ಣ ಉದ್ಘಾಟಿಸಿ,ಮಕ್ಕಳಲ್ಲಿರುವ ಜ್ಞಾನದ ಸೃಜನಾತ್ಮಕತೆ ವ್ಯಕ್ತವಾಗುವುದಲ್ಲದೆ,ವಿಜ್ಞಾನದ ಬಗ್ಗೆ ಆಸಕ್ತಿ […]

ಕರಾವಳಿ ಭಜನಾ ಸಮಾವೇಶ

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡ ಭಜನಾ ಸಮಾವೇಶವು ಇದೇ ಬರುವಡಿಸೆಂಬರ್ 06 ಮತ್ತು 07, ರಂದು ಬೆಳಗ್ಗೆ 10.00 ರಿಂದ ಉಡುಪಿಯ ಎಂಜಿಎಂ ಕಾಲೇಜಿನ […]

ಉಡುಪಿ : ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧನ ರಕ್ಷಣೆ

ಉಡುಪಿ : ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ರವಿವಾರ ನಡೆದಿದೆ. ಉಡುಪಿ : ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧನ ರಕ್ಷಣೆ ಉಡುಪಿ : […]

ಕಾಪು: ಗೂಡ್ಸ್ ಟೆಂಪೋ ಪಲ್ಟಿ : ಭೀಕರ ಅಪಘಾತ ಕ್ಕೆ ಐವರು ಕಾರ್ಮಿಕರು ಬಲಿ

ಉಡುಪಿ: ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು‌ ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ. ಕಾಪುವಿನ […]

ಜನರ ಮುಂದೆ ದರ್ಪ ಅಹಂಕಾರ ತೋರ್ಪಡಿಸಿದವರು ಶಾಶ್ವತವಾಗಿ ಅಧಿಕಾರ ಉಳಿದ ಉದಾಹರಣೆಗಳಿಲ್ಲ – ಉದಯ ಶೆಟ್ಟಿ

ಕಾರ್ಕಳ: ಜನಪರ ಆಡಳಿತ ಮತ್ತು ಪಂಚ ಗ್ಯಾರಂಟಿ ಯೋಜನೆಯ ಮೂಲಕ ಜನಮನ ಗೆದ್ದ ಕಾಂಗ್ರೆಸ್ ಸರಕಾರ ಹಾಗೂ ಯಾವುದೇ ಅಧಿಕಾರದ ಆಸೆ ಇಲ್ಲದೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಬೇಕು ಎಂಬ ಉದ್ದೇಶದಿಂದ ಕಾರ್ಕಳದ […]

ಉಡುಪಿ | ಡಿ 2 ರಂದು ಜೈ ಬಾಪು, ಜೈ ಭೀಮಾ, ಜೈ ಸಂವಿಧಾನ ಸಮಾವೇಶ

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್,ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. […]

ಉತ್ತಮ ಆರೋಗ್ಯ, ಯೋಗ ಸಂಕಲ್ಪ ಜಲ ಸಂರಕ್ಷಣೆ ಸೇರಿದಂತೆ ಪ್ರತಿಯೊಬ್ಬ ಭಾರತೀಯರು 9 ಸಂಕಲ್ಪಗಳನ್ನು ತೊಡುವಂತೆ ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆ

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದರು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸನ್ನಿಧಿಯ ಮುಂದೆ ಇರುವ ಸುವರ್ಣ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ರಕ್ತ ಕೇಂದ್ರದ ಸಹಯೋಗದೊಂದಿಗೆ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. […]