×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51) ಹೃದಯಾಘಾತದಿಂದ ನಿನ್ನೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ […]

ಬ್ರಹ್ಮಾವರದ ಅಪೂರ್ವ ಜ್ಞಾನ ಡಾಕ್ಟರೇಟ್ ಪದವಿ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ ವಿಶ್ವವಿದ್ಯಾಲಯದ ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ ಕಾಲೇಜಿನಲ್ಲಿ MSc Medical Biotechnology ನಂತರದ PhD ಯ ಪೂರ್ಣಾವಧಿ ಸಂಶೋಧನ ವಿದ್ಯಾರ್ಥಿ ಅಪೂರ್ವ ಜ್ಞಾನ, ಮೈಕ್ರೋಬಯಾಲಜಿ ಜೀನೋಮಿಕ್ಸ್ […]

ಜ್ಞಾನ ಭಾರತಮ್ ಮಿಶನ್ ಕರ್ನಾಟಕ ರಾಜ್ಯ ಮುಖ್ಯ ಸಂಚಾಲಕರಾಗಿ ಡಾ.ಬಿ.ಗೋಪಾಲಾಚಾರ್ ಆಯ್ಕೆ.

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಮಹತ್ವಾಕಾಂಕ್ಷೆಯ ಬೃಹದ್ಯೋಜನೆಯಾದ ಜ್ಞಾನ ಭಾರತಮ್ ಮಿಶನ್ ನವೆಂಬರ್ ತಿಂಗಳ 12 ರಂದು ನವ ದೆಹಲಿಯ ವಿಜ್ನಾನ ಭವನದಲ್ಲಿ ಪ್ರಧಾನಮಂತ್ರಿಗಳಿಂದ ಚಾಲನೆ ಗೊಂಡಿತ್ತು . ದೇಶ ವಿದೇಶಗಳಿಂದ […]

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಅಖಿಲ ಭಾರತ ಸಹಕಾರ ಸಪ್ತಾಹ ಸನ್ಮಾನ ಕಾರ್ಯಕ್ರಮ

ಉಡುಪಿ: ಅಖಿಲ ಭಾರತ ಸಹಕಾರ ಸಪ್ತಾಹದ ಸನ್ಮಾನ ಕಾರ್ಯಕ್ರಮವು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಕುಕ್ಕಿಕಟ್ಟೆ ಇವರ ಆಶ್ರಯದಲ್ಲಿ ಅಲೆವೂರಿನ ಸಮೃದ್ಧಿ ಸಹಕಾರ ಸೌಧದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, […]

ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಉಷಾ ಹೆಬ್ಬಾರ್.

​ಕನ್ನಡ ಜಾನಪದ ಪರಿಷತ್ ಕರ್ನಾಟಕ ರಾಜ್ಯಾದ್ಯಾಂತ ಜಾನಪದ ಕಲೆಗಳ ಕ್ಷೇತ್ರಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾ ಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಸ್ತು ಸಮಗ್ರಹ, ಧ್ವನಿ ಮುದ್ರಣ, ಜಾನಪದ ಕಲಾವಿದ […]

ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ – 2025-26

ಶಿರ್ವ: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ನವೆಂಬರ್ 17, ಸೋಮವಾರ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನಾಬ್ ಖಾಲಿದ್ ಮುಹಮ್ಮದ್ ರವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿದ […]

National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್

ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ ನವೆಂಬರ್ 15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National […]

ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರ 2 ಕೃತಿಗಳು ಲೋಕಾರ್ಪಣೆ ಯಕ್ಷಗಾನ ಕ್ಷೇತ್ರ ಕಲಾವಿದರು ಹಾಗೂ ವಿದ್ವಾಂಸರ ಸಂಗಮ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರು ಯಕ್ಷಗಾನದ ಬಗ್ಗೆ 7 ಕೃತಿಗಳನ್ನು ಬರೆದು ಬಿಡುಗಡೆ ಮಾಡಿರುವುದು ಓರ್ವ ಕಲಾವಿದನಾಗಿ ಯಕ್ಷಲೋಕಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ […]

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ಮತ್ತು ಸನ್ಮಾನ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ

ಪಡುಬಿದ್ರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮತ್ತು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ […]

ಸಂಕಪ್ಪ . ಎ ರವರಿಗೆ ಕರುನಾಡ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಕಾನೂನು ಕ್ಷೇತ್ರ ಮತ್ತು ಬಡ ವಿದ್ಯಾರ್ಥಿ ಗಳಿಗೆ ಪ್ರೋತ್ಸಹ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುವ ತೆರೆಮರೆಯ ಸಮಾಜ ಸೇವಕ ಸಂಕಪ್ಪ . ಎಇವರಿಗೆ 2024-25 ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ […]