ಮಲ್ಪೆ ಹನುಮಾನ್‌ನಗರದ ಸರಕಾರಿ ಜಾಗವನ್ನು ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆಯಾಗಿ ನೀಡಿರುವ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ.
ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಕರ್ನಾಟಕ ಜಲ ಸಾರಿಗೆ ಮಂಡಳಿಯು ಮಲ್ಪೆಯ ಹನುಮಾನ್‌ನಗರದ ಸೀ ವಾಕ್, ಹನುಮಾನ್ ಭಜನಾ ಮಂದಿರದ […]




