ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಎ.23ರಿಂದ ಮೇ 14 ವರೆಗೆ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ವಾರ್ಷಿಕ ಮಹಾರಥೋತ್ಸವ
ಪಡುಬಿದ್ರಿ: ಕರಾವಳಿ ಭಾಗದ ಇತಿಹಾಸದಲ್ಲೇ 11 ತಿಂಗಳಿನಲ್ಲಿ ಜೀರ್ಣೋದ್ಧಾರ ಕಾರ್ಯ ನಡೆದು ಪುನರ್ ನಿರ್ಮಾಣಗೊಂಡ ದೇವಾಲಯ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಪಡುಬಿದ್ರಿ ಗ್ರಾಮ ದೇವಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ […]




