BREAKING ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರು, ವಿನಯ್ ಕುಮಾರ್ ಸೊರಕೆ, ಮೊಹಿದಿನ್ ಬಾವ ಮಿಥುನ್ ರೈ, ಪ್ರತಿಭಾ, ಮುನೀರ್ ಸೇರಿ ನೂರಾರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು:ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಹೋರಾಟ […]




