×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಅಕ್ಟೋಬರ್ 16ರಂದು ಎಸ್ ಬಿಐ ಸ್ಟಾಪ್ ಫೆಡರೇಶನ್ ನ ಅಮೃತ ಮಹೋತ್ಸವ ಸಂಭ್ರಮಾಚರಣೆ: ನಗರದಲ್ಲಿ ನಟೇಶ್ ಮಾಹಿತಿ

ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸ್ಟಾಫ್ ಯೂನಿಯನ್ ವತಿಯಿಂದ ಮಂಗಳೂರು ಮತ್ತು ಉಡುಪಿ ವಲಯಗಳ ನೇತೃತ್ವದಲ್ಲಿ ಅಖಿಲ ಭಾರತ ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್‌ನ ಅಮೃತ ಮಹೋತ್ಸವ ಸಂಭ್ರಮಾಚರಣೆಯು ಅಕ್ಟೋಬರ್ […]

ಕಟಪಾಡಿ ಮಟ್ಟು ಬೀಚ್ ನಲ್ಲಿ ಭೂತಾಯಿ ಮೀನಿನ ಸುಗ್ಗಿ

ಕಟಪಾಡಿ ಮಟ್ಟು ಬೀಚ್ ನಲ್ಲಿ ಭೂತಾಯಿ ಮೀನಿನ ಸುಗ್ಗಿ ಕಂಡು ಬಂದಿದೆ.ಹನುಮ ದೀಕ್ಷಾ ಕೈರಂಪಣಿಯ ಮೀನುಗಾರಿಕೆ ಸಂದರ್ಭದಲ್ಲಿ ದೊಡ್ಡ ಗಾತ್ರದ ಭೂತಾಯಿ ಮೀನು ಬಲೆಯಲ್ಲಿ ಹಿಡಿಯಲಾಗಿದ್ದು, ಸುಮಾರು ನಾಲ್ಕು ಟನ್‌ನಷ್ಟು ಮೀನು ಲಭಿಸುವ ಮೂಲಕ […]

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾರವರ ಮೇಲೆ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ : ಶಾಸಕ ಲಾಲಾಜಿ ಆರ್ ಮೆಂಡನ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಮಿತ್ರರಾದ ಹರೀಶ್ ಪೂಂಜಾರವರ ಮೇಲೆ ನಿನ್ನೆ ತಡರಾತ್ರಿ ತಮ್ಮ ಕೆಲಸಗಳನ್ನು ಮುಗಿಸಿ ವಾಪಸಗುತ್ತಿದ್ದಾಗ ಅವರ ಮೇಲೆ ಆಘಂತುಕರಿಂದ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ ವಿಷಯ. ಒಬ್ಬ ಜನರಿಂದ […]

ತೆಂಕ ಎರ್ಮಾಳು ಗ್ರಾಮದ ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಇರುವ ಬಿಎಸ್‌‌ಎನ್ಎಲ್ ಟವರ್ ಜನರೇಟರಿಗೆ ಅಳವಡಿಸಿದ ಆಲ್ಟರ್‌‌ನೇಟರ್‌‌ ಕಳವು

ಪಡುಬಿದ್ರಿ: ಪಿರ್ಯಾದಿದಾರರಾದ ದಿನೇಶ್ ಡಿ ಸಾಲಿಯಾನ್ (38),  , ಎರ್ಮಾಳು ತೆಂಕ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಇವರು ಬೆಂಗಳೂರಿನ ಎಸ್.ಎಸ್. ಪವರ್ ಕಂಪನಿಯ ಉದ್ಯೋಗಿಯಾಗಿದ್ದು, ಕಂಪನಿಯವರು ವಹಿಸಿಕೊಂಡ ಬಿಎಸ್‌‌ಎನ್‌‌ಎಲ್ ಟವರ್ ಮೆಂಟೆನೆನ್ಸ್ […]

ಉಡುಪಿ ಜಿಲ್ಲಾ ಬಿಕ್ಷಾಟನ ನಿರತ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ನಾಗರಿಕ ಸಮಿತಿ ಸಹಯೋಗದೊಂದಿಗೆ ಜಂಟಿಯಾಗಿ ಕಾರ್ಯಚರಣೆ

ದಿನಾಂಕ 14.10.2022 ರಂದು ಉಡುಪಿ ಜಿಲ್ಲೆಯಲ್ಲಿ ಬಿಕ್ಷಾಟನೆ ನಿರತ ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಹಾಗೂ ಹಿರಿಯ ನಾಗರಿಕ ಸಮಿತಿಯ ಮುಖ್ಯಸ್ಥರಾದ ನಿತ್ಯಾನಂದ ಒಳಕಾಡು ಸಹಯೋಗದೊಂದಿಗೆ […]

ಶಾಸಕ ಹರೀಶ್ ಪೂಂಜಾ ಮೇಲೆ ಧಾಳಿಗೆ ಯತ್ನಿಸಿದ ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲು ಸಿದ್ದ: ಯಶ್ ಪಾಲ್ ಸುವರ್ಣ ಆಕ್ರೋಶ

ಬೆಳ್ತಂಗಡಿ ಶಾಸಕ ಪ್ರಬಲ ಹಿಂದುತ್ವವಾದಿ ಹರೀಶ್ ಪೂಂಜಾ ರವರ ಮೇಲೆ ತಲ್ವಾರ್ ಧಾಳಿ ನಡೆಸಿ ಜೀವ ಬೆದರಿಕಯೊಡ್ಡಿದ್ದ ಮತಾಂಧ ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲು ಹಿಂದೂ ಕಾರ್ಯಕರ್ತರು ಸಿದ್ದರಿದ್ದೇವೆ ಎಂದು ಬಿಜೆಪಿ […]

ಉಚ್ಚಿಲದಲ್ಲಿ ಸ್ಕಾರ್ಪಿಯೋ ಚಾಲಕನ ಅವಾಂತರ ಸರಣಿ ಅಪಘಾತ ೪ ವಾಹನಗಳಿಗೆ ಡಿಕ್ಕಿ

ಉಚ್ಚಿಲದಲ್ಲಿ ಸ್ಕಾರ್ಪಿಯೋ ಚಾಲಕನ ಅವಾಂತರ ೪ ವಾಹನಗಳಿಗೆ ಡಿಕ್ಕಿ.ಉಚ್ಚಿಲ ರಾ. ಹೆದ್ದಾರಿ ೬೬ರ ಅನಾಫಿ ಮಸೀದಿ ಎದುರು ಸ್ಕಾರ್ಪಿಯೋ ಚಾಲಕನ ಅತೀವೇಗ ಹಾಗೂ ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಗುರುವಾರ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ […]

ದಕ್ಷಿಣ ಕನ್ನಡ ಸುನ್ನಿ ಸೆಂಟರ್ ಮಂಗಳೂರು ಸಂಸ್ಥಾಪನ ದಿನದ ಪ್ರಯುಕ್ತ ಡ್ರಾಗ್ಸ್ ಬಗ್ಗೆ ಮಾಹಿತಿ ಹಾಗೂ ಒರಿಯೆಂಟಲ್ ತರಗತಿ

ದಿನಾಂಕ 13ಅಕ್ಟೋಬರ್ 2022 ರಂದು ಸಂಸ್ಥಾಪನಾ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಡಿ ಕೆ ಎಸ್ ಸಿ. ಸ್ಥಾಪಕ ಅಧ್ಯಕ್ಷರಾದ ಬಹು ಹಸನುಲ್ ಫೈಝಿ ಅಜ್ಜಾವರ ದ್ವಜಾರೋಹಣ ನೆರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮನ್ವಯ ಸಮಿತಿ […]

ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಹೆಜಮಾಡಿ ನೇಮಕ

ಕರ್ನಾಟಕ ಪ್ರದೇಶ ಜನತಾದಳದ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಹೆಜಮಾಡಿ ನೇಮಕಗೊಂಡಿದ್ದಾರೆ. ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ | ಪ್ರದೇಶ ಜನತಾದಳ(ಜಾತ್ಯತೀತ) ರಾಜ್ಯಾಧ್ಯಕ್ಷ ಸಿ […]

ದ್ವಿಸದಸ್ಯ ಪೀಠದ ತೀರ್ಪು ಗೊಂದಲ ಮೂಡಿಸಿದೆ ಸುಪ್ರಿಂ ಕೋರ್ಟ್ ತೀರ್ಪಿಗೆ ಭಿನ್ನಾಭಿಪ್ರಾಯ ಇಲ್ಲ ಶ್ರೀ ರಾಮ ಸೇನೆ ಮುಖಂಡ ಮೋಹನ್ ಭಟ್ ಹೇಳಿಕೆ

ದ್ವಿಸದಸ್ಯ ಪೀಠದ ತೀರ್ಪು ಗೊಂದಲ ಮೂಡಿಸಿದೆ ಸುಪ್ರಿಂ ಕೋರ್ಟ್ ತೀರ್ಪಿಗೆ ಭಿನ್ನಾಭಿಪ್ರಾಯ ಇಲ್ಲ ದೇಶದ ಪ್ರಜೆಯಾಗಿ‌ ತೀರ್ಪನ್ನು ಗೌರವಿಸುತ್ತೆವೆ ಶ್ರೀ ರಾಮ ಸೇನೆ ಮುಖಂಡ ಮೋಹನ್ ಭಟ್ ಹೇಳಿಕೆ ಮುಂದಿನ ಮುಖ್ಯ ನ್ಯಾಯಾಧೀಶರ ಪೀಠದಲ್ಲಿ ಹಿಜಾಬ್ ವಿರುದ್ದವೇ ತೀರ್ಪು ಬರುತ್ತದೆ ಶಾಲೆಯ […]