×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಹಿಜಾಬ್ ತೀರ್ಪು ದ್ವಿಸದಸ್ಯ ಪೀಠಕ್ಕೆ ಗೌರವ ಸಲ್ಲಿಸುತ್ತೇವೆ. ಹುಸೇನ್ ಕೋಡಿಬೆಂಗ್ರೆ

ಹಿಜಾಬ್ ಕುರಿತಾಗಿ ದ್ವಿಸದಸ್ಯ ಪೀಠದಿಂದ ವಿಭಿನ್ನ ಅಭಿಪ್ರಾಯಗಳು ಬಂದಿವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು.ನ್ಯಾಯ ವ್ಯವಸ್ಥೆಗೆ ನಾವು ಸಲಾಂ ಕೊಡುತ್ತೇವೆ ಎಂದು ಸುಪ್ರೀಂ ಕೋರ್ಟ್‌ ಅರ್ಜಿದಾರ, ಎಪಿಸಿಆರ್ ಸಂಚಾಲಕ […]

ಶಾಸಕ ಲಾಲಾಜಿ ಆರ್ ಮೆಂಡನ್ ವಿಶೇಷ ಪ್ರಯತ್ನ ಮೃತ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ ಮಂಜೂರು

ಕೆಲ ತಿಂಗಳ ಹಿಂದೆ ಉಡುಪಿ ತಾಲೂಕಿನ ಹಿರಿಯಡ್ಕ ಪಬ್ಲಿಕ್ ಸ್ಕೂಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ 3 ಜನ ವಿದ್ಯಾರ್ಥಿಗಳು ಕಾಲೇಜಿನ ದೇವಾಲಯಕ್ಕೆ ತೆರಳಿ ಅನಂತರ ಪಕ್ಕದಲ್ಲಿಯೇ ಇರುವ ಹೊಳೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುತ್ತಾರೆ. ವಿಷಯ […]

ಸುಪ್ರೀಂಕೋರ್ಟ್​ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ (Hijab Controversy) ಕುರಿತು ಸುಪ್ರೀಂಕೋರ್ಟ್ (Supreme Court of India) ಗುರುವಾರ (ಅ 13) ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್​ನ ಪರ ಹಾಗೂ […]

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡ ಎಂ ಐ ಟಿ ವಿದ್ಯಾರ್ಥಿಯ ಅಂಗಾಂಗಳ ದಾನ

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡ ಮಣಿಪಾಲ ಎಂ ಐ ಟಿ ವಿದ್ಯಾರ್ಥಿಯೊಬ್ಬರು ಅಂಗಾಂಗಳ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ. 19 ವರ್ಷದ ಎಂ ಐ ಟಿ ವಿದ್ಯಾರ್ಥಿ ಶ್ರೀ ವೆಮುಲಾ […]

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ- ಚಾಲಕ ಪ್ರಾಣಾಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಟೆಂಪೊವೊಂದು ಪಲ್ಟಿಯಾದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಣ್ ಪಿಲರ್‌ಖಾನದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಣ್ ಕಡೆಯಿಂದ ಕೆಂಪು ಕಲ್ಲನ್ನು ತುಂಬಿಸಿಕೊಂಡು ಶಿರ್ವ ಕಡೆ ಸಾಗುತ್ತಿದ್ದ  ಟೆಂಪೋ ವಾಹನ […]

ಕಾಪು ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ರವೀಂದ್ರ ಪೂಜಾರಿ ಮರು ಆಯ್ಕೆ.

ಕಾಪು : ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ( ರಿ ) ಬೆಂಗಳೂರು, ಇದರ ಕಾಪು ತಾಲೂಕಿನ ಮಹಾ ಸಭೆಯು ಕಾಪು ಹೋಟೆಲ್ ಮಂದಾರ ದಲ್ಲಿ ನಡೆಯಿತು. ಜಿಲ್ಲಾ ಅಧ್ಯಕ್ಷರಾದ […]

ಕೂಡ್ಲಗಿ ಕ್ಷೇತ್ರದ ಮಾಜಿ ಶಾಸಕ ಎನ್‌. ಟಿ. ಬೊಮ್ಮಣ್ಣ ವಿಧಿವಶ

ಬೆಂಗಳೂರು, ಅಕ್ಟೋಬರ್ 12; ವಿಜಯನಗರ ಜಿಲ್ಲೆಯ ಕೂಡ್ಲಗಿ ಕ್ಷೇತ್ರದ ಮಾಜಿ ಶಾಸಕ ಎನ್‌. ಟಿ. ಬೊಮ್ಮಣ್ಣ ವಿಧಿವಶರಾದರು. ಎರಡು ಬಾರಿ ಶಾಸಕರಾಗಿ ಅವರು ಆಯ್ಕೆಯಾಗಿದ್ದರು. 79 ವರ್ಷದ ಎನ್‌. ಟಿ. ಬೊಮ್ಮಣ್ಣ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. […]

ಕಾಪು: ಕಾಪು: ನಿವೃತ್ತ ಯೋಧ ಅಬ್ದುರ್ರ್ ಝಾಕ್ ಶಾಬಾನ್ ನಿಧನ

ಕಾಪು: ಯೋಧರಾಗಿ ಸೇವೆ ಸಲ್ಲಿಸಿದ ಮೂಳೂರು ನಿವಾಸಿ ಹಾಜಿ ಅಬ್ದುರ್ರ್ ಝಾಕ್ ಶಾಬಾನ್ (85) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. 18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಇವರು ಎಡು ವರ್ಷ ಬೆಂಗಳೂರಿನ ಏರ್‌ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ […]

ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಬಾಲ ನಟ ರಾಹುಲ್ ಕೋಳಿ ಇನ್ನಿಲ್ಲ

ನವದೆಹಲಿ: ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ಚೆಲ್ಲೋ ಶೋ ಸಿನಿಮಾ ಚಿತ್ರದ ಬಾಲನಟ ರಾಹುಲ್ ಕೋಲಿ (10) ಕೊನೆಯುಸಿರೆಳದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಾಹುಲ್ ಇಂದು (ಅಕ್ಟೋಬರ್ 11) ಅಹಮದಾಬಾದ್‌ನಲ್ಲಿ ಇಹಲೋಕ ತ್ಯಜಿಸಿದ. ಈ ನೋವಿನ ಸುದ್ದಿ […]

ರಬಿವುಲ್ ಅವ್ವಲ್ 12 ವಿಶೇಷ ದಿನವಾಗಿ ಬಳಸಿಕೊಂಡ ಎಸ್. ಐ. ಓ ಮತ್ತು ಜೆ. ಐ. ಹೆಚ್. ಕಾಪು

ಕಾಪು : ನಾಳೆ ಪ್ರಳಯ ಬರುತ್ತದೆ ಎಂದು ಗೊತ್ತಿದ್ದರೂ ಇಂದು ಒಂದು ಗಿಡವನ್ನು ನೆಡಿರಿ ಎಂದು ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈವಸ್ಸಲಾಮ್ ತಿಳಿಸಿದ ಪ್ರಕಾರ ಕಾಪು ವರ್ತುಲದ ಎಸ್. ಐ. ಓ ಮತ್ತು ಜಮಾ […]