×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ- ಡಿಸಿಗೆ ದೂರು

ಕಾಪು ತಾಲೂಕಿನ ಪಡುಬಿದ್ರಿಯ ಎಂಡ್‌ ಪಾಯಿಂಟ್‌ನಲ್ಲಿರುವ ಅಂತಾರಾಷ್ಟ್ರೀಯ ಮಾನ್ಯತೆಯ ಬ್ಲೂಫ್ಲ್ಯಾಗ್‌ ಬೀಚ್‌ನ ಬಹುತೇಕ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರುಹಾಜರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ […]

ಪಂಚಾಯತ್ ರಾಜ್ ವ್ಯವಸ್ಥೆಗೆ ರಾಜ್ಯ ಸರಕಾರದಿಂದ ಕೊಡಲಿಯೇಟು. – ದೇವಿಪ್ರಸಾದ್ ಶೆಟ್ಟಿ

ವ್ಯವಸ್ಥಿತ ಪಿತೂರಿ ಮೂಲಕ ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶವೊಂದನ್ನು ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ಕಳುಹಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಜನಪ್ರತಿನಿಧಿಗಳ ಅಧಿಕಾರವು ಮೊಟಕುಗೊಳಿಸಿದೆ ಎಂದು ಕಾಪು […]

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಆಗುಂಬೆ ಘಾಟಿಗೆ ಪ್ರಥಮ ಆದ್ಯತೆ ನೀರ ಕೃಷ್ಣಶೆಟ್ಟಿ ಒತ್ತಾಯ

  ಕಾರ್ಕಳ ವಿಧಾನಸಭಾ ಕ್ಷೇತ್ರದ ಅಂದಿನ ಶಾಸಕ ಗೋಪಾಲ ಭಂಡಾರಿ ಮತ್ತು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ವಿಶೇಷ ಪ್ರಯತ್ನ ನಡೆಸಿದ್ದರ ಫಲವಾಗಿ 2013ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಹೆದ್ದಾರಿ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಮತ್ತು […]

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಹುಬ್ಬಳ್ಳಿ ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ […]

ಮಲ್ಪೆ : ಮೀನುಗಾರರ ಬಲೆಗೆ ಬಿದ್ದ 2 ಕೆ.ಜಿ ತೂಕದ ಕಾರ್ಗಿಲ್ ಮೀನು

ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟಿನವರಿಗೆ ಬೃಹತ್ ಗಾತ್ರದ ಕಾರ್ಗಿಲ್ ಮೀನು ಬಲೆಗೆ ಬಿದ್ದಿದೆ. ಯಕ್ಷೇಶ್ವರೀ ಕೃಪಾ ಎಂಬ ಹೆಸರಿನ ಆಳಸಮುದ್ರ ಬೋಟಿನಲ್ಲಿ ಮೀನು ಇಳಿಸುವಾಗ ಸುಮಾರು 2ಕೆ.ಜಿ.ತೂಕದ ಕಾರ್ಗಿಲ್ ಮೀನು ದೊರಕಿದೆ. […]

*ಅಧಿಕಾರದ ವಿಕೇಂದ್ರೀಕರಣದ ಆಶಯಗಳನ್ನು ಹೊತ್ತು ಅನುಷ್ಟಾನಿಸಲ್ಪಟ್ಟ ಪಂಚಾಯತ್ ರಾಜ್ ವ್ಯವಸ್ಥೆಗೆ ರಾಜ್ಯ ಸರಕಾರದಿಂದ ಕೊಡಲಿಯೇಟು.

ರಾಜ್ಯ ಸರಕಾರವು ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶವೊಂದನ್ನು ಪಂಚಾಯತ್ ಗಳಿಗೆ ರವಾನಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಹಾಗೂ ಪಂಚಾಯತ್ ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮ ಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು* ನೀಡಿದ್ದಾರೆ ಎಂದು ಕರ್ನಾಟಕ […]

ಉಚ್ಚಿಲ ದಸರಾ: ಶೋಭಾಯಾತ್ರೆಯಲ್ಲಿ ಶಾರಾದೆಗೆ ಹೆಲಿಕ್ಯಾಪ್ಟರ್‌ನ ಮೂಲಕ ಪುಷ್ಪವೃಷ್ಟಿ

ಮೊಗವೀರ ಮಹಾಜನ ಸಂಘ ಆಡಳಿತದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಳದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಚೊಚ್ಚಲ ಉಚ್ಚಿಲ ದಸರಾ ಉತ್ಸವ-2022 ಇದರ ಶೋಭಾಯಾತ್ರೆಯ ಆರಂಭದಲ್ಲಿ ಹೆಲಿಕಾಪ್ಟರ್ ಮೂಲಕ ಶ್ರೀಶಾರದಾ ಮಾತೆ ಹಾಗೂ ನವದುರ್ಗೆಯರಿಗೆ ಪುಷ್ಪವೃಷ್ಟಿ ಮಾಡಲಾಯಿತು.ರಾಷ್ಟ್ರೀಯ ಹೆದ್ದಾರಿ 66ರ ಸುಮಾರು […]

ಕಾಪು ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು

ಕಾಪು ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು ವಿಜೃಂಭಣೆಯಿಂದ ಜರಗಿತು. ಸಮವಸ್ತ್ರಧಾರಿಗಳಾಗಿ ಕೆಲಸದೊತ್ತಡದಿಂದ ಇರುತ್ತಿದ್ದ ಪೊಲೀಸರು ಒಂದೇ ರೀತಿಯ ಬಣ್ಣದ ಬಟ್ಟೆ ಧರಿಸಿ ಆಯುಧ ಪೂಜೆಯಲ್ಲಿ  ಪಾಲ್ಗೊಂಡರು. ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಪುರುಷೋತ್ತಮ್, […]

ಕಾಪು ಪ್ರೇಕ್ಷಕರ ಮನ ಸೂರೆಗೊಂಡ ಲಕ್ಷಾಂತರ ಜನಮನ ಗೆದ್ದ ಸೊರಕೆ ನೇತೃತ್ವದ ರಕ್ಷಣಾಪುರ ಜವಾನೆರ್ನ ಕೂಟದ ಕಾಪು ಪಿಲಿ ಪರ್ಬ

: ಕಾಪು : ರಕ್ಷಣಾಪುರ ಜವನೆರ್ನ ಕೂಟ ಕಾಪು ದಸರಾ ಹಬ್ಬದ ಪ್ರಯುಕ್ತ ಕಾಪು ಜನಾರ್ಧನ ದೇವಸ್ಥಾನದ ಬಳಿಯ ಮೈದಾನಲ್ಲಿ ಜರಗಿದ ಹುಲಿ ವೇಷ ಸ್ಪರ್ಧೆ – 20022 ಕಾಪು ಪಿಲಿ ಪರ್ಬವನ್ನು ಕಾಪು […]

ಉಚ್ಚಿಲ : ನವರಾತ್ರಿ ಮೆರವಣಿಗೆಯ ಪೂರ್ವ ತಯಾರಿ ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪೂವಯ್ಯ ನೇತೃತ್ವದಲ್ಲಿ , ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯ

ಉಚ್ಚಿಲ : ನವರಾತ್ರಿ ಉತ್ಸವದ ಶೋಭಾಯಾತ್ರೆಯ ಮೆರವಣಿಗೆಯ ಪೂರ್ವ ತಯಾರಿ ಬಗ್ಗೆ ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪೂವಯ್ಯ ನೇತೃತ್ವದಲ್ಲಿ ಪೋಲಿಸ್ ಅಧಿಕಾರಿಗಳಿಗೆ, ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿಕೆ ಕಾರ್ಯ ಬುಧವಾರ ಉಚ್ಚಿಲದ ಮೊಗವೀರ […]