×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ: ಆಗಸ್ಟ್11ರಂದು ಅನುಸ್ಮರಣಾ ಸಂಗಮ

ಶಿರ್ವ: ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಝನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ ಇದರ ವತಿಯಿಂದ ತಾಜುಲ್ ಉಲಮಾ ಉಳ್ಳಾಲ ತಂಬಳ್ […]

ಕೊಲೆ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಯತ್ನ:  ರಾಜು ಕಾಲಿಗೆ ಗುಂಡೇಟು!

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ: ಪಿಎಸ್ಐ ತೇಜಸ್ವಿಯಿಂದ ಫೈರಿಂಗ್ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ಎಂಬವರನ್ನು ಕೊಲೆಗೈದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ […]

ಉಡುಪಿ | ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆ.7ರಂದು ಶುಕ್ರವಾರ ಸಂಜೆ ಹುತ್ತುರ್ಕೆ ಬಳಿ ಸಂಭವಿಸಿದೆ. ಮೃತರನ್ನು ಹೆಬ್ರಿ ಸಂತೆಕಟ್ಟೆಯ ಸದಾನಂದ ನಾಯಕ್‌ (55) […]

ಉಡುಪಿ | ಗ್ರಾ.ಪ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ದುಷ್ಕರ್ಮಿಗಳ  ಗುಂಡಿನ ದಾಳಿಗೆ ಬಲಿ

ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ. ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ […]

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ: ಸಚಿವರಿಗೆ ನಿಯೋಗದಿಂದ ಮನವಿ.

ಬೆಂಗಳೂರು 4: ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜನರು ಎದುರಿಸುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ […]

*ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು ನಾವು ಬಿಡುವುದಿಲ್ಲ: ಉದಯ ಶೆಟ್ಟಿ ಮುನಿಯಾಲು ಎಚ್ಚರಿಕೆ*

ಕುದುರೇಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿದ್ದು, ಕರಡು ಅಧಿಸೂಚನೆ ಹೊರಬಂದಿರುವ ಹಿನ್ನೆಲೆಯಲ್ಲಿ ಕಾರ್ಕಳ–ಹೆಬ್ರಿ- ಬೆಳ್ತಂಗಡಿ ಭಾಗದ ಜನರಲ್ಲಿ […]

ಜು.31 ರಿಂದ ಅ.2 ವರೆಗೆ “ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಸ್ವದೇಶಿ ಖಾದ್ಯ ಮೇಳ

ಉಡುಪಿ: “ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧೈಯದೊಂದಿಗೆ ಜು.31 ರಿಂದ ಅ.2 ವರೆಗೆ “ಸ್ವದೇಶಿ ಖಾದ್ಯ ಮೇಳ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಸಮಾಜ ಸೇವಕ, ಧಾರ್ಮಿಕ […]

ಹೆಜಮಾಡಿ ಟೋಲ್ ವಿರುದ್ದದ ಬೃಹತ್ ಪ್ರತಿಭಟನೆಯ ಪೋಸ್ಟರ್ ಬಿಡುಗಡೆ

ಪಡುಬಿದ್ರಿ ಜು,27:- :ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಸ್ಥಳೀಯರ ಹಕ್ಕುಗಳ ರಕ್ಷಣೆಗಾಗಿ ಆಗಸ್ಟ್ 1 ರಂದು ಬೆಳಿಗ್ಗೆ 10.00 ಗಂಟೆಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಟೋಲ್ ಬಳಿ  […]

ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ 32 ವರ್ಷಗಳ ಸುದೀರ್ಘ, ನಿಷ್ಠಾವಂತ ಹಾಗೂ ಜನಸ್ನೇಹಿ ಸೇವೆಯನ್ನು ಸಲ್ಲಿಸಿರುವ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಿವೃತ ರಾದ  ಹಿರಿಯ ಬ್ಯಾಂಕ್ ಅಧಿಕಾರಿ ಗಳಾದ ಕರುಣಾಕರ್ ದಾಸ್ […]

ನ್ಯಾಯಾಲಯದಿಂದ ಶಿಕ್ಷೆಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನ ಬಂಧನ**

ದಿನಾಂಕ 07-09-2002 ಬೆಳಿಗ್ಗೆ 8:30 ಗಂಟೆಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ MH12FA6993 ಮಿನಿ ಗೂಡ್ಸ್ ಲಾರಿಯನ್ನು ಅದರ ಚಾಲಕ ವಿಲಾಸ್ […]