ಕಾಪು ಪುರಸಭೆಯ ಆಯೋಜನೆಯಲ್ಲಿ ವಿವಿಧ ಸಂಘಟನೆಗಳೊಂದಿಗೆ ಬೀಚ್ ಸ್ವಚ್ಛತಾ ಅಭಿಯಾನ.
ಕಾಪುಪುರ ಸಭಾ ವ್ಯಾಪ್ತಿಯಲ್ಲಿ ಭಾರತೀಯ ಸ್ವಚ್ಛತಾ ಲೀಗ್ ದೇಸೀಕ್ರೂ ಸಂಘಟನೆ, ಜಿಪ್ಸಿಶನ್ ಸಂಸ್ಥೆಯಿಂದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶನಿವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬೀಚಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಯೋಜನಾ ಪ್ರಾಧಿಕಾರದ […]




