×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ (ರಿ) ಇವರ ವತಿಯಿಂದ ರೆಹಮನ್ ಪಡುಬಿದ್ರಿ ರವರ ಹುಟ್ಟುಹಬ್ಬ ಆಚರಣೆ

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ (ರಿ) ಕಾರ್ಯಕರ್ತರಿಂದ ಮತ್ತು ಅಭಿಮಾನಿ ಬಳಗದವರಿಂದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ರಾಜ್ಯ ಸಂಚಾಲಕ ರೆಹಮನ್ ಪಡುಬಿದ್ರಿ ರವರ ಹುಟ್ಟುಹಬ್ಬವು ಎಂ . ಎಸ್ . […]

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಶಿಕ್ಷಣವು ಕೇವಲ ಅಂಕಕ್ಕೆ ಸೀಮಿತವಾಗದೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರ ಬೇಕು – ಪ್ರತೀಕ್ ಬಾಯಲ್ I A S

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಜನವರಿ 3ರಂದು ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶ್ರೀ ಪ್ರತೀಕ್ ಬಾಯಲ್ I A […]

ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸಿ: ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಕರೆ

ಉಡುಪಿ: ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸುವ ಮೂಲಕ ನೈತಿಕ ಮೌಲ್ಯಗಳ ತಳಹದಿಯಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ […]

ಲಚ್ಚಿಲ್ ನಾಗೇಶ್ ಬಂಗೇರ ಉಚ್ಚಿಲ ಅವರಿಗೆ ಅರಸು ಪ್ರಶಸ್ತಿ

ಪಡುಬಿದ್ರಿ : ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾರ‍್ಸ್ ಯೂನಿಯನ್ ಇದರ ಕರ್ನಾಟಕ ವಲಯದ ಅಧ್ಯಕ್ಷರಾಗಿ ಸುದೀರ್ಘ ಅವಽಯಲ್ಲಿ ಸೇವೆಯನ್ನು ಸಲ್ಲಿಸಿದ್ದ, ಉಚ್ಚಿಲ ಶ್ರೀ ಮಹಾಲಕ್ಷಿ÷್ಮ ಆಂಗ್ಲಮಾಧ್ಯಮ ಶಾಲೆ, ಲಚ್ಚಿಲ್ ವಿದ್ಯಾಪ್ರಸಾರ ಸಮಿತಿಯಲ್ಲಿ ತೊಡಗಿಸಿಕೊಂಡು ಶೈಕ್ಷಣಿಕ, […]

ಉಡುಪಿಯಲ್ಲಿ ಮನಸೆಳೆದ ಜಾನಪದ ಮತ್ತು ಯಕ್ಷಗಾನ ಸಂಭ್ರಮ ಸಂಪನ್ನ ಮಹಿಳಾ ಸಬಲೀಕರಣಕ್ಕೆ ಲಯನ್ಸ್ ಒಂದು ವೇದಿಕೆ : ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ

ಉಡುಪಿ : ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಲಯನ್ಸ್ […]

ಉಡುಪಿ ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ‘ಸಹಕಾರ ಸಾನಿಧ್ಯ’ ಅದ್ದೂರಿ ಯಾಗಿ ಉದ್ಘಾಟನೆ

ಉಡುಪಿ: ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಉಡುಪಿ ಇದರ ನೂತನ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಉದ್ಘಾಟನಾ ಸಮಾರಂಭವು ಡಿ.14 ರಂದು ಅಜ್ಜರಕಾಡು, ಟೀಚರ್ ಟ್ರೈನಿಂಗ್ ಸ್ಕೂಲ್ ಬಳಿ ಅದ್ದೂರಿಯಾಗಿ ನಡೆಯಿತು. ನೂತನ […]

ತಹಶಿಲ್ದಾರ್ ಡಾ. ಪ್ರತಿಭಾ ಆರ್ ರವರಿಗೆ ವೀರ ಕನ್ನಡತಿ ಪ್ರಶಸ್ತಿ

ಸರಕಾರ ನೀಡಿದ ಅವಕಾಶ ಮತ್ತು ತಾನು ಕಲಿತ ಶಿಕ್ಷಣ ವನ್ನು ದಕ್ಷ ತೆ ಯಿಂದ ಸಮಾಜ ಕ್ಕೆ ಕೊಟ್ಟಾಗ ದೊರೆತ ಗೌರವ ತಹಶಿಲ್ದಾರ್ ಡಾ. ಪ್ರತಿಭಾ ಆರ್ ರವರಿಗೆ ವೀರ ಕನ್ನಡತಿ ಪ್ರಶಸ್ತಿ ತಹಶಿಲ್ದಾರ […]

ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಸತತ ಪ್ರಯತ್ನದ ಫಲವಾಗಿ ಪಳ್ಳಿ ಬೆಳ್ಳೆ ಬಸ್ ಪುನರಾರಂಭ: ಅಭಿನಂದನೆ ಸಲ್ಲಿಸಿದ ಬ್ಲಾಕ್ ಅಧ್ಯಕ್ಷ ಶುಭದ್ ರಾವ್

ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಆರಂಭಗೊಂಡಿದ್ದ ಪಳ್ಳಿ ಬೆಳ್ಳೆ ಸರ್ಕಾರಿ ಬಸ್ ಸಂಚಾರವು ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದು ಇದೀಗ ಕಾರ್ಕಳ […]

ಕಾರ್ಯಕರ್ತರ ನಿಷ್ಠೆ ಮತ್ತು ಬದ್ಧತೆಯೇ ಪಕ್ಷದ ಪ್ರಬಲ ಶಕ್ತಿ – ಸೊರಕೆ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ವಿವಿಧ ಅಭೂತಪೂರ್ವ ಜನಪರ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ನುಡಿದಂತೆ ನಡೆಯುತ್ತಿದೆ. ಆದರೆ, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಬಗ್ಗೆಯಾಗಲಿ ಅಥವಾ ಅದನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರಲ್ಲಿ […]

ಉಡುಪಿ : ಪ್ರಭು ಮೊಬೈಲ್’ ಸೇಲ್ಸ್ ಆ್ಯಂಡ್ ಸರ್ವಿಸ್ ನೂತನ ಮಳಿಗೆ ಲೋಕಾರ್ಪಣೆ

ನಗರದ ತ್ರಿವೇಣಿ ಸರ್ಕಲ್ ಬಳಿಯಲ್ಲಿ ಪ್ರಭು ಮೊಬೈಲ್ಸ್ ಸೇಲ್ಸ್ ಆ್ಯಂಡ್ ಸರ್ವಿಸ್ ನೂತನ ಮಳಿಗೆ ಯನ್ನು ಸಮಾಜ ಸೇವಕ ಕೃಷ್ಣ ಮೂರ್ತಿ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಮೊಬೈಲ್ ಚಿಲ್ಲರೆ […]