ಕಾಪು: ಗೂಡ್ಸ್ ಟೆಂಪೋ ಪಲ್ಟಿ : ಭೀಕರ ಅಪಘಾತ ಕ್ಕೆ ಐವರು ಕಾರ್ಮಿಕರು ಬಲಿ
ಉಡುಪಿ: ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ. ಕಾಪುವಿನ […]




